Ad Widget .

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರ ಕರ್ನಾಟಕದ ಪ್ರತಿಷ್ಠಿತ ರೋಟರಿ ಕ್ಲಬ್ ಆದ ಹುಬ್ಬಳ್ಳಿ ಮಿಡ್‌ಟೌನ್‌ನ 2024-25ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

Ad Widget . Ad Widget .

ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ದರ್ಖಾಸ್ತು ಸಂಜೀವ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿ ಇವರ ಪುತ್ರ ಹುಬ್ಬಳ್ಳಿಯ ಗ್ಲೋಬಲ್ ಮೀಡಿಯಾದ ಪಾಲುದಾರರಾಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *