ಬೆಳಗಾವಿ:ಬೈಕ್ ಅಪಘಾತ; ಓರ್ವ ಸ್ಥಳದಲ್ಲೇ ಸಾವು| ಮೂವರು ಗಂಭಿರ ಗಾಯ

ಸಮಗ್ರ ನ್ಯೂಸ್: ಬೈಕ್ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನೊಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸವದಿ ಗ್ರಾಮದ ಬಳಿ ನಡೆದಿದೆ.

Ad Widget ... ..

ಜಮಖಂಡಿದಿಂದ ಸ್ವ ಗ್ರಾಮ ಚಮಕೇರಿಗೆ ಬರುವ ಸಂದರ್ಭದಲ್ಲಿ ಮಾರ್ಗದ ಮಧ್ಯೆ ಸವದಿ ಗ್ರಾಮದ ಬಳಿ ಬೈಕ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಚಮಕೇರಿ ಗ್ರಾಮದ ನಿಂಗಪ್ಪ ದುಂಡಪ್ಪ ಮಂಗಳೂರು (65) ಸಾವನ್ನಪ್ಪಿದ್ದಾರೆ.

Ad Widget

ಇನ್ನುಳಿದ ಮೂವರನ್ನು ಅಂಬ್ಯುಲೆನ್ಸ್ ಮುಖಾಂತರ ಅಥಣಿ ತಾಲೂಕು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದ್ದು ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *