Ad Widget .

ಇನ್ಮುಂದೆ ಚಿಲ್ಲರೆ ಕೊಡಿ ಎಂಬ ಮಾತಿಲ್ಲ/ KSRTC ಶೀಘ್ರದಲ್ಲೇ ಕ್ಯಾಶ್‌ಲೆಸ್‌

ಸಮಗ್ರ ನ್ಯೂಸ್‌: ಪ್ರಯಾಣದ ಸಮಯದಲ್ಲಿ ಟಿಕೆಟ್ ಗೆ ಸಂಬಂಧಿಸಿದಂತೆ ಪ್ರಯಾಣಿಕರು ಮತ್ತು ಕಂಡಕ್ಟರ್‌ಗಳ ನಡುವೆ ಸದಾ ವಾಗ್ವಾದ ನಡೆಯುತ್ತಲೇ ಇರುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಕೆಎಸ್‌ಆರ್‌ಟಿಸಿ Google Pay, Phone Pay & Paytm ಮೂಲಕ ಪಾವತಿಸಲು ಪ್ರಯಾಣಿಕರಿಗೆ ಅನುವು ಮಾಡಿಕೊಡುವ ಹೊಸ ವ್ಯವಸ್ಥೆಯನ್ನು ಪ್ರಾರಂಭಿಸಲು ಯೋಜಿಸುತ್ತಿದ್ದು, ಶೀಘ್ರದಲ್ಲೇ ಈ ವ್ಯವಸ್ಥೆ ಜಾರಿಗೆ ಬರುವ ನಿರೀಕ್ಷೆ ಇದೆ.

Ad Widget . Ad Widget .

ಕೆಎಸ್‌ಆರ್‌ಟಿಸಿ ವತಿಯಿಂದ 10245 ಸಾವಿರ ETM ಟಿಕೆಟ್ ಯಂತ್ರಗಳನ್ನು ತಿಂಗಳಿಗೆ 645 ರೂ ಬಾಡಿಗೆ ದರದಲ್ಲಿ ಖರೀದಿಸಲು ಮುಂದಾಗಿದೆ. ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಪಾವತಿಸುವ ಮೂಲಕ ನೀವು ಟಿಕೆಟ್‌ಗಳನ್ನು ಖರೀದಿಸಬಹುದು ಮತ್ತು ಪ್ರಯಾಣಿಸಬಹುದು. ಈ ಹೊಸ ಯಂತ್ರಗಳನ್ನು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಪಾವತಿಸಲು ಬಳಸಬಹುದು.

Ad Widget . Ad Widget .

Leave a Comment

Your email address will not be published. Required fields are marked *