Ad Widget .

NEET PG ಪರೀಕ್ಷೆಯ ದಿನಾಂಕ ಪ್ರಕಟ

ಸಮಗ್ರ ನ್ಯೂಸ್‌: ನೀಟ್‌ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ಮುಂದೂಡಲಾಗಿದ್ದ ದಿನಾಂಕವನ್ನು ಇದೀಗ ಘೋಷಿಸಲಾಗಿದ್ದು, ಪರೀಕ್ಷೆಯು ಆಗಸ್ಟ್ 11 ರಂದು ನಡೆಯಲಿದೆ.

Ad Widget . Ad Widget .

ಪರೀಕ್ಷೆಯು ಆಗಸ್ಟ್ 11 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನದ ಎರಡು ಪಾಳಿಗಳಲ್ಲಿ ನಡೆಯಲಿದೆ. ಈ ಹಿಂದೆ ಜೂನ್ 23ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ಚಟುವಟಿಕೆಗಳ ವರದಿಯಿಂದಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

Ad Widget . Ad Widget .

Leave a Comment

Your email address will not be published. Required fields are marked *