ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜು.06ರಂದು ರಜೆಯನ್ನು ಘೋಷಿಸಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಕುಂದಾಪುರ ಆದೇಶಿಸಿದ್ದಾರೆ.
ಭಾರೀ ಮಳೆ ಹಿನ್ನಲೆ| ಜು.6ರಂದು ಉಡುಪಿ ಜಿಲ್ಲೆಯ ಈ ತಾಲೂಕಿನ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ
