ಸಮಗ್ರ ನ್ಯೂಸ್: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಜು.5) ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಓಡಾಬೈ ಬಳಿ ನಡೆದಿದೆ.

ಘಟನೆಯಲ್ಲಿ ಲಾರಿ ಚಾಲಕ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.