ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ(ಜು.7) ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ.

Ad Widget ... .. Ad Widget .

ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಶ್ವನಾಥ (32) ಆತ್ಮಹತ್ಯೆ ಮಾಡಿಕೊಂಡಾತ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

Ad Widget

Leave a Comment

Your email address will not be published. Required fields are marked *