ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಹಿಂದೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಬ್ಯಾನ್ ವಿಚಾರ ಹೆಚ್ಚು ಸದ್ದು ಮಾಡಿತ್ತು. ಆದರೆ ಇದೀಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ.

. Ad Widget . Ad Widget . Ad Widget .

ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಟೀ ಪುಡಿ ಮಾದರಿ ಸಂಗ್ರಹಿಸಲಾಗಿತ್ತು. ಬೆಂಗಳೂರಿನಲ್ಲಿ ಸಂಗ್ರಹಿಸಿದ್ದ 49 ಟೀ ಪುಡಿ ಸ್ಯಾಂಪಲ್ಸ್‌ ಪೈಕಿ 45 ಟೀ ಪುಡಿ ಸ್ಯಾಂಪಲ್ಸ್ ಅಸುರಕ್ಷಿತವಾಗಿರುವುದು ಕಂಡು ಬಂದಿದೆ. ಪರಿಶೀಲನೆ ವೇಳೆ ಟೀ ಪೌಡರ್ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಪ್ರಮುಖವಾಗಿ ಚಹಾದ ಪೌಡರ್ ಕಲರ್ ಹೆಚ್ಚಿಸಲು ಟೀ ಬಣ್ಣ ಬರಲು ಕೆಮಿಕಲ್ ಬಣ್ಣಗಳ ಬಳಕೆ ಮಾಡಲಾಗಿತ್ತಿದೆ ಎಂಬ ಭಯಾನಕ ಅಂಶ ಪತ್ತೆ ಆಗಿದೆ

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *