Ad Widget .

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Ad Widget . Ad Widget .

ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 08/07/224 ರಂದು ರಜೆಯನ್ನು ಘೋಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *