Ad Widget .

ಮಂಗಳೂರು: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಞಳ್ ಇನ್ನಿಲ್ಲ

ಸಮಗ್ರ ನ್ಯೂಸ್: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನರಾಗಿದ್ದಾರೆ. ಉಳ್ಳಾಲ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಫಝಲ್ ಕೋಯಮ್ಮ ತಂಙಲ್ ಉಳ್ಳಾಲ ಖಾಝಿಯಾಗಿದ್ದರು. ಕೇರಳದ ಎಟ್ಟಿಕುಳಂನಲ್ಲಿರುವ ಅವರು ರಾತ್ರಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

Ad Widget . Ad Widget .

ಈಗ ಕೂರತ್ ತಂಙಳ್ ರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್ ನಲ್ಲಿ ಜನಾಝ ನಮಾಝ್ ನಡೆಯಲಿದೆ.

Ad Widget . Ad Widget .

Leave a Comment

Your email address will not be published. Required fields are marked *