ಮುಂದುವರಿದ ಮಳೆಯಬ್ಬರ|ಜುಲೈ 9ರಂದು ಉಡುಪಿ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಆದೇಶಿಸಿದ್ದಾರೆ.

Ad Widget ... ..

ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

Ad Widget

Leave a Comment

Your email address will not be published. Required fields are marked *