Ad Widget .

ರೆಡ್ ಅಲರ್ಟ್ ಹಿನ್ನೆಲೆ|ಜುಲೈ 9ರಂದು ದ.ಕ ಜಿಲ್ಲೆಯಲ್ಲಿ ಶಾಲೆ-ಪಿಯು ಕಾಲೇಜಿಗೆ ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಜು. 9ರಂದು ರೆಡ್ ಅಲರ್ಟ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಮುಲ್ಲೈ‌ ಮುಗಿಲನ್ ಆದೇಶಿಸಿದ್ದಾರೆ.

Ad Widget . Ad Widget .

ಮಳೆಯಿಂದಾಗಿ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದ್ದು, ನಾಗರಿಕರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *