ಖ್ಯಾತ ಗಾಯಕಿ ಉಷಾ‌ ಉತ್ತುಪ್ ಗೆ ಪತಿ ವಿಯೋಗ

ಸಮಗ್ರ ನ್ಯೂಸ್: ಖ್ಯಾತ ಗಾಯಕಿ, ಇಂಡಿಯನ್‌ ಪಾಪ್‌ ಐಕಾನ್‌ ಉಷಾ ಉತ್ತುಪ್‌ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

Ad Widget ... ..

ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನ ಹೊಂದಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಠಾತ್ ಹೃದಯಸ್ತಂಭನದಿಂದ ಅವರು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

Ad Widget

Leave a Comment

Your email address will not be published. Required fields are marked *