ಮಂಗಳೂರು: ನಗರದಲ್ಲಿ ಸಕ್ರಿಯಗೊಂಡ ‘ಚಡ್ಡಿ ಗ್ಯಾಂಗ್’| ರಾತ್ರಿ ವೇಳೆ ಮನೆ ದರೋಡೆಗೈದ ಕಳ್ಳರು

ಸಮಗ್ರ ನ್ಯೂಸ್: ಮಂಗಳೂರು ನಗರದ‌ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರದಂದು ರಾತ್ರಿ ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.

Ad Widget ... ..

ಚಿನ್ನಾಭರಣದೊಂದಿಗೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕೋಡಿಕಲ್ ಬಳಿಯಲ್ಲಿ ಕಳೆದ ಶನಿವಾರ ಕಳ್ಳತನ ನಡೆದಿದ್ದು, ಇದೇ ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

Ad Widget

Leave a Comment

Your email address will not be published. Required fields are marked *