Ad Widget .

ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಬುಮ್ರಾ ಮತ್ತು ಸ್ಮೃತಿ ಮಂಧಾನ

ಸಮಗ್ರ ನ್ಯೂಸ್‌: ಟೀಮ್ ಇಂಡಿಯಾದ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಜೂನ್ ತಿಂಗಳ ಐಸಿಸಿ ಆಟಗಾರ ಮತ್ತು ಭಾರತ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ಐಸಿಸಿ ಮಹಿಳಾ ಆಟಗಾರ್ತಿ ಗೌರವಕ್ಕೆ ಭಾಜನರಾಗಿದ್ದಾರೆ.

Ad Widget . Ad Widget .

ಜೂನ್ ತಿಂಗಳ ಐಸಿಸಿ ಆಟಗಾರ ಪಟ್ಟಿಯಲ್ಲಿ ಜಸ್‌ಪ್ರೀತ್ ಬುಮ್ರಾ ಜತೆ ರೋಹಿತ್ ಶರ್ಮಾ ಹಾಗೂ ಅಘಾನಿಸ್ತಾನದ ಆರಂಭಿಕ ಬ್ಯಾಟರ್ ರೆಹಮಾನುಲ್ಲಾ ಗುರ್ಬಾಜ್ ಕೂಡ ರೇಸ್‌ನಲ್ಲಿದ್ದರು. ಆದರೆ ಇವರನ್ನು ಬುಮ್ರಾ ಹಿಂದಿಕ್ಕಿ ಪ್ರಶಸ್ತಿ ಗೆದ್ದಿದ್ದಾರೆ. 30 ವರ್ಷದ ಬುಮ್ರಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ 8.26ರ ಸರಾಸರಿಯಲ್ಲಿ ಒಟ್ಟು 15 ವಿಕೆಟ್‌ಗಳನ್ನು ಕಬಳಿಸಿದ್ದರು. ಅಲ್ಲದೆ ಸರಣಿಶ್ರೇಷ್ಠ ಪ್ರಶಸ್ತಿಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದರು

Ad Widget . Ad Widget .

Leave a Comment

Your email address will not be published. Required fields are marked *