Ad Widget .

ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ: ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಬಸ್ಸಿನಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನಿಗೆ ಮಹಿಳೆಯರು ಸೇರಿಕೊಂಡು ಬಸ್ನಲ್ಲೇ ಗೂಸಾ ಕೊಟ್ಟ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುವ ಬಸ್ಸಿನಲ್ಲಿ ನಡೆದಿದೆ.

Ad Widget . Ad Widget .

KSRTC ಬಸ್ನಲ್ಲಿ ಈತ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಅಪ್ರಾಪ್ತ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿದ ಕಾಮುಕ. ಮೈ ಕೈಗೆಲ್ಲ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಈ ಹಿನ್ನಲೆ ರೊಚ್ಚಿಗೆದ್ದ ಬಾಲಕಿಯ ತಾಯಿ ಹಾಗೂ ಸಾರ್ವಜನಿಕರು ಸರಿಯಾಗಿ ಗೂಸಾ ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

Ad Widget . Ad Widget .

Leave a Comment

Your email address will not be published. Required fields are marked *