Ad Widget .

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ| ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂ ಬಿಗ್ ಶಾಕ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಗೆ ಸುಪ್ರೀಂಕೋರ್ಟ್‌ ಬಿಗ್‌ ಶಾಕ್‌ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾ ಮಾಡಿದೆ.

Ad Widget . Ad Widget .

ಡಿಸಿಎಂ ಡಿ.ಕೆ.ಶಿವಕುಮಾಮಾರ್‌ ಅವರು, ಹೈಕೋರ್ಟ್‌ ಆದೇಶ ಪ್ರಶ್ನಿಸಿ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್‌ ಇದೀಗ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

Ad Widget . Ad Widget .

ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅಕ್ಟೋಬರ್‌ 3 ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಮಧ್ಯೆ, 2023ರಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್‌ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.

Leave a Comment

Your email address will not be published. Required fields are marked *