ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಗರ ಮಾದರಿಯ ಉತ್ತಮ ಶಿಕ್ಷಣ ಪದ್ಧತಿ ಸ್ಥಳಾಂತರಗೊಂಡು ಅಂಬೆಟಡ್ಕ ಆರ್ಯುವೇದ ಕಾಲೇಜು ಮುಂಭಾಗ ಅಡ್ಕಾರ್ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿದೆ.

ಮೊಂಟೆಸ್ಸರಿ ಪದ್ಧತಿಗೆ ಅನುಗುಣವಾದ ಕಲಿಕೆಗೆ ಪೂಕರವಾದ ಕಲಿಕಾ ಸಾಮಾಗ್ರಿಗಳೊಂದಿಗೆ ಸುಸಜ್ಜಿತವಾದ ಪತ್ಯೇಕ ತರಗತಿ ಕೊಠಡಿಯಿರುವ ಸಂಸ್ಥೆ Play group, Pre kg, Lkg, Ukg, 1 ರಿಂದ 10 ತರಗತಿವರೆಗೆ ಕೋಚಿಂಗ್ ಕ್ಲಾಸ್, ಡ್ರಾಯಿಂಗ್ ಸಂಗೀತ, ಸ್ಪೋಕನ್ ಇಂಗ್ಲಿಷ್ ತರಗತಿ ನೀಡಲು ಸುಸಜ್ಜಿತವಾದ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 95917 62980