Ad Widget .

ದರ್ಶನ್ ಗ್ಯಾಂಗ್ ಗೆ ಮತ್ತೆ 14ದಿನ ಜೈಲೇ ಗತಿ| ನ್ಯಾಯಾಂಗ ಬಂಧನ‌ ವಿಸ್ತರಿಸಿದ ಕೋರ್ಟ್‌

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

Ad Widget . Ad Widget .

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.

Ad Widget . Ad Widget .

ಈ ಹಿನ್ನೆಲೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲದ ನಟ ದರ್ಶನ್ ರನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಆಗಸ್ಟ್ 1 ರವರೆಗೆ ನಟ ದರ್ಶನ್ & ಗ್ಯಾಂಗ್ ಗೆ ಪರಪ್ಪನ ಅಗ್ರಹಾರ ಫಿಕ್ಸ್ ಆಗಿದೆ.

Leave a Comment

Your email address will not be published. Required fields are marked *