ಭಾರೀ ಮಳೆ ಹಿನ್ನೆಲೆ| ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಜು.20ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರುಮಳೆ ಭರ್ಜರಿಯಾಗಿ ಸುರಿಯುತ್ತಿದ್ದು ಹಲವೆಡೆ ಅನಾಹುತಗಳು ಸೃಷ್ಟಿಯಾಗುತ್ತಿವೆ. ಘಟ್ಟಪ್ರದೇಶ ಹಾಗೂ ಕರಾವಳಿಯಲ್ಲಿ ಭಾರೀ ಮಳೆ ಮುಂದುವರೆದಿದೆ.

Ad Widget ... ..

ಮಳೆಯ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ‌.ಪಾಂಡು ಆದೇಶಿಸಿದ್ದಾರೆ.

Ad Widget

ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಅವರು ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *