Ad Widget .

ಯೋಗಾಸನದಲ್ಲಿ 3ನೇ ವಿಶ್ವ ದಾಖಲೆ ಮಾಡಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ

ಸಮಗ್ರ ನ್ಯೂಸ್: ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ, 01 ನಿಮಿಷದಲ್ಲಿ 29 ಬಾರಿ ಉಪವಿಷ್ಠ ಕೋನಾಸನದಿಂದ ರಾಮದೂತಾನಸನಕ್ಕೆ ಪರಿವರ್ತಿಸುವ ಮೂಲಕ ಅಂತಾರಾಷ್ಟ್ರೀಯ ಯೋಗ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

ಇವರು ವಾಲ್ತಾಜೆ ಪ್ರಶಾಂತ್ ವಾಲ್ತಾಜೆ ಮತ್ತು ಚೈತ್ರರವರ ಪುತ್ರಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರಿನ ಅಮರ ಯೋಗ ತರಬೇತಿ ಕೇಂದ್ರ ದ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಅವರಿಂದ ಯೋಗ ತರಬೇತಿ ಪಡೆಯುತ್ತಿದ್ದಾರೆ. ಪ್ರಸ್ತುತ ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ನ 5ನೇ ತರಗತಿ ವಿದ್ಯಾರ್ಥಿನಿ.

Ad Widget . Ad Widget .

Leave a Comment

Your email address will not be published. Required fields are marked *