Ad Widget .

ವಿರಾಜಪೇಟೆ: ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ| ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಬಂದ ಭೂಪ!

ಸಮಗ್ರ ನ್ಯೂಸ್: ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಈ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿನಡೆದಿದೆ. ಶಿಲ್ಪ (36)ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.

Ad Widget . Ad Widget .

ಹತ್ಯೆಗೆ ನಿಖರ ಕಾರಣ ತಿಳಿದು ಇನ್ನೂ ಬಂದಿಲ್ಲ. ಈ ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತಿಯನ್ನು ಹತ್ಯೆಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Ad Widget . Ad Widget .

ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಯನ್ನು ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *