Ad Widget .

ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗಿ/ ಸರ್ಕಾರಿ ಅಧಿಕಾರಿಗಳಿಗೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಿದ ಮೋದಿ ಸರ್ಕಾರ

ಸಮಗ್ರ ನ್ಯೂಸ್‌: ಸರ್ಕಾರಿ ಅಧಿಕಾರಿಗಳು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದುಹಾಕಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

Ad Widget . Ad Widget .

58 ವರ್ಷಗಳ ಹಿಂದೆ ನೀಡಲಾದ ಸಾಂವಿಧಾನಿಕ ನಿರ್ದೇಶನವನ್ನು ಮೋದಿ ಸರ್ಕಾರವು ಹಿಂಪಡೆದಿದೆ ಎಂದು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಹೇಳಿಕೊಂಡಿದ್ದಾರೆ.

Ad Widget . Ad Widget .

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗಿದರೆ, ಶಿಸ್ತು ಕ್ರಮ ಜರಗಿಸುವ ಕಾನೂನನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸರ್ದಾರ್ ಪಟೇಲ್ ಅವರು ಫೆಬ್ರವರಿ 1948 ರಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್‌ನ್ನು ನಿಷೇಧಿಸಿದ್ದರು.

Leave a Comment

Your email address will not be published. Required fields are marked *