Ad Widget .

ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವ/ ಲಡಾಖ್‌ನಲ್ಲಿ ಸಂಭ್ರಮಾಚರಣೆ ಮಾಡಲಿರುವ ಮೋದಿ

ಸಮಗ್ರ ನ್ಯೂಸ್‌: ಕಾರ್ಗಿಲ್ ವಿಜಯ್ ದಿವಸ್‌ನ 25ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಲಡಾಖ್‌ನ ಲೆಫ್ಟಿನೆಂಟ್‌ ಜನರಲ್‌ ಮಿಶ್ರಾ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದು, ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Ad Widget . Ad Widget .

2022ರಲ್ಲಿ ಪ್ರಧಾನಿ ಮೋದಿ ಅವರು ಕಾರ್ಗಿಲ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸಿದ್ದರು ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸಿದ್ದರು.

Ad Widget . Ad Widget .

Leave a Comment

Your email address will not be published. Required fields are marked *