Ad Widget .

ಭಾರತ ವಿರುದ್ಧದ ಟಿ20 ಸರಣಿ/ ಹೊಸ ನಾಯಕತ್ವದೊಂದಿಗೆ ಶ್ರೀಲಂಕಾ ತಂಡ ಪ್ರಕಟ

ಸಮಗ್ರ ನ್ಯೂಸ್‌: ಭಾರತ ವಿರುದ್ಧದ ಟಿ20 ಸರಣಿ ಜುಲೈ 27 ರಿಂದ ಶುರುವಾಗಲಿದ್ದು, ಈ ಹಿನ್ನಲೆಯಲ್ಲಿ 16 ಸದಸ್ಯರ ತಂಡವನ್ನು ಆತಿಥೇಯ ಶ್ರೀಲಂಕಾ ಪ್ರಕಟಿಸಿದೆ. ಶ್ರೀಲಂಕಾ ತಣಡದ ನೂತನ ನಾಯಕನಾಗಿ ಚರಿತ್ ಅಸಲಂಕಾ ನೇಮಕಗೊಂಡಿದ್ದಾರೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್ ಯಾದವ್ ಸಾರಥ್ಯದಲ್ಲಿ ಆಡಲಿದೆ.

Ad Widget . Ad Widget .

ಸರಣಿ ಆರಂಭಕ್ಕೂ ಮುನ್ನ ವನಿಂದು ಹಸರಂಗ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. 34 ವರ್ಷದ ಅನುಭವಿ ಆಟಗಾರ ದಿನೇಶ್ ಚಂಡಿಮಲ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹಿರಿಯ ಆಲ್‌ರೌಂಡರ್ ಏಂಜೆಲೊ ಮ್ಯಾಥ್ಸ್ ಅವರನ್ನು ಕೈಬಿಡಲಾಗಿದೆ.

Ad Widget . Ad Widget .

ಶ್ರೀಲಂಕಾ ಟಿ20 ತಂಡ: ಚರಿತ್ ಅಸಲಂಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶಾನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಚಮಿಂದು ವಿಕ್ರಮಸಿಂಗ್, ಮಥೀಶ ಪತಿರಾಣ, ನುವಾನ್ ತುಷಾರ, ದುಷ್ಕೃಂತ ಚಮೀರ, ಬಿನೂರ ಫೆರ್ನಾಂಡೋ.

Leave a Comment

Your email address will not be published. Required fields are marked *