ಚಿಕ್ಕಮಗಳೂರು: ಭಾರೀ ಗಾಳಿ-ಮಳೆ ಹಿನ್ನಲೆ |6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಕಡಿಮೆ ಇದ್ದರೂ, ಭಾರೀ ಗಾಳಿ ಬೀಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು (ಜು. 25) ಮಾತ್ರ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

Ad Widget ... ..

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Ad Widget

Leave a Comment

Your email address will not be published. Required fields are marked *