ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್ : ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹೊರಬಿಡಲಾಗುತ್ತಿದೆ. ಅಲ್ಲಲ್ಲಿ ಮಳೆ ಕಾರಣದಿಂದ ಅವಘಡಗಳು, ಹಾನಿ ಸಂಭವಿಸಿದೆ.

Ad Widget

Leave a Comment

Your email address will not be published. Required fields are marked *