Ad Widget .

ಮಂಗಳೂರು-ಮಡಂಗಾವ್‌ ವಂದೇ ಭಾರತ್‌ ರೈಲು/ ಇನ್ಮುಂದೆ ಉಡುಪಿ ಮತ್ತು ಕಾರವಾರ ನಿಲ್ದಾಣದಲ್ಲಿ ನಿಲುಗಡೆ

ಸಮಗ್ರ ನ್ಯೂಸ್‌: ಅತ್ಯಂತ ವೇಗದ ರೈಲು ಎಂದು ಕರೆಯಲ್ಪಡುವ ವಂದೇ ಭಾರತ್ ರೈಲು ಪ್ರಸ್ತುತ ದೇಶದ ಹಲವು ಭಾಗಗಳಲ್ಲಿ ಸಂಚರಿಸುತ್ತಿದ್ದು, ವೇಗವನ್ನು ಹೆಚ್ಚಿಸಲು ಈ ರೈಲುಗಳು ಕಡಿಮೆ ನಿಲ್ದಾಣಗಳನ್ನು ಹೊಂದಿದ್ದವು.
ಆದರೆ, ಪ್ರಯಾಣಿಕರ ಅನುಕೂಲವನ್ನು ಪರಿಗಣಿಸಿ ಕೆಲವು ಪ್ರಮುಖ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲುಗಳನ್ನು ನಿಲುಗಡೆ ಮಾಡುವಂತೆ ಮನವಿ ಮಾಡಲಾಗಿದೆ.

Ad Widget . Ad Widget .

ಇದೀಗ ಕೊಂಕಣ ರೈಲ್ವೇ ನಿಗಮದ ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸಿದ್ದು, ಮಂಗಳೂರು ಸೆಂಟ್ರಲ್ ಸ್ಟೇಷನ್ ನಿಂದ ಮಡಂಗಾವ್ ವರೆಗೆ ವಾರದಲ್ಲಿ ಆರು ದಿನ ಸಂಚರಿಸುವ ವಂದೇ ಭಾರತ್ ರೈಲನ್ನು ಉಡುಪಿ ಮತ್ತು ಕಾರವಾರ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ಸೂಚಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *