ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ| ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್‌ ತಿಳಿಸಿದ್ದಾರೆ.

Ad Widget ... ..

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *