Ad Widget .

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ.

Ad Widget . Ad Widget .

ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.

Ad Widget . Ad Widget .

ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ ಆಗಿರುವ ಐಎಎಸ್ ಅಧಿಕಾರಿ ಶಾಲಿನಿ ರಜನೀಶ್ ಅವರನ್ನ ನೇಮಕ ಮಾಡಲಾಗಿದೆ.

Leave a Comment

Your email address will not be published. Required fields are marked *