Ad Widget .

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ.

Ad Widget . Ad Widget .

ಈ ಹಿನ್ನೆಲೆಯಲ್ಲಿ ಜು. 27ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ‌ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *