Ad Widget .

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ad Widget . Ad Widget .

ವಿವಾಹಿತನಾಗಿರುವ ಅಮ್ಟಾಡಿ ನಿವಾಸಿ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ad Widget . Ad Widget .

ಘಟನೆಯ ಕುರಿತು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷದಲ್ಲಿ 2 ಬಾರಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

Leave a Comment

Your email address will not be published. Required fields are marked *