ಸಮಗ್ರ ನ್ಯೂಸ್: ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.
ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ ಬಳಲುತ್ತಿದ್ದರು ಎನ್ನಲಾಗಿದೆ.
ಮೃತಳು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾಳೆ.






