Ad Widget .

ಬಾರೀ‌ ಮಳೆ ಹಿನ್ನಲೆ| ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ಜು.30ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರೊಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆಗಳಿಗೆ ಜು.30ರಂದು ರಜೆ ಘೋಷಿಸಲಾಗಿದೆ.

Ad Widget . Ad Widget .

ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಲ್ಲಿ ಹೆಚ್ಚಿನ‌ ಮಳೆ ಹಿನ್ನೆಲೆ ಈ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ .

Ad Widget . Ad Widget .

Leave a Comment

Your email address will not be published. Required fields are marked *