Ad Widget .

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆಯಿಂದ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

Ad Widget . Ad Widget .

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *