ಮುಜರಾಯಿ ದೇಗುಲಗಳಲ್ಲಿಯೂ ಆನ್‌ಲೈನ್ ಸೇವೆ/ ಅರ್ಚಕರ ಒಕ್ಕೂಟದಿಂದ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ

ಸಮಗ್ರ ನ್ಯೂಸ್‌: ರಾಜ್ಯ ಸರ್ಕಾರ ತನ್ನ ವ್ಯಾಪ್ತಿಯಲ್ಲಿರೋ ಮುಜರಾಯಿ ದೇಗುಲಗಳಲ್ಲಿಯೂ ಆನ್‌ಲೈನ್ ಸೇವೆ ನೀಡುತ್ತಿದ್ದು, ದೇವಾಲಯಗಳ ಈ ಆನ್‌ಲೈನ್ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗುತ್ತಿದೆ.

. Ad Widget . Ad Widget . Ad Widget

ಆನ್‌ಲೈನ್‌ನಲ್ಲಿ ಕೆಲ ಭಕ್ತರು ಸಂಜೆ ಅಥವಾ ರಾತ್ರಿ ಅಭಿಷೇಕ, ಪ್ರಸಾದ ಇತ್ಯಾದಿ ಸೇವೆಗಳನ್ನು ಬುಕ್ ಮಾಡ್ತಾರೆ. ಮರುದಿನ ಬೆಳಗ್ಗೆಯೇ ಬುಕ್ ಮಾಡಿದ ಭಕ್ತಾದಿಗಳ ಸೇವೆ ಮಾಡಲು ಕಷ್ಟವಾಗುತ್ತದೆ. ದೇವಾಲಯಗಳಲ್ಲಿ ಪುರೋಹಿತರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಇದರಿಂದ ಭಕ್ತಾದಿಗಳು ತಕ್ಷಣವೇ ಬುಕ್ಕಿಂಗ್ ಮಾಡಿದ ಮಾಹಿತಿ ದೊರಕುವುದಿಲ್ಲ. ಜೊತೆಗೆ ಪ್ರಸಾದ ಹೋಟೆಲ್ ರೀತಿ ತಕ್ಷಣವೇ ರೆಡಿ ಮಾಡಿಕೊಡಲು ಆಗುವುದಿಲ್ಲ ಎಂದು ಅರ್ಚಕರ ಒಕ್ಕೂಟ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ ಬರೆದಿದೆ.

. Ad Widget .

Leave a Comment

Your email address will not be published. Required fields are marked *