Ad Widget .

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್

ಸಮಗ್ರ ನ್ಯೂಸ್: ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು – ಸುಳ್ಯ ರಸ್ತೆಯ ಶೇಖಮಲೆ ಎಂಬಲ್ಲಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿ
ಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ.

Ad Widget . Ad Widget .

ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಬಂಧಪಟ್ಟವರ ಕಾರ್ಯಾಚರಣೆಗೆ ಪ್ರಯಾಣಿಕರು ಕಾಯುತ್ತಿದ್ದಾರೆ. ಸದ್ಯ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ತಿಳಿದುಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *