ಕೊಡಗಿನಲ್ಲಿ ಮುಂದುವರಿದ ಮಳೆ| ಜು.31 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜು.31ರ ಬುಧವಾರ ಕೊಡಗು ಜಿಲ್ಲೆಯ ಎಲ್ಲ ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲದೇ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವ ಕಾರಣ ಜನರು ಜಾಗರೂಕತೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.

Ad Widget

Leave a Comment

Your email address will not be published. Required fields are marked *