ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ.

Ad Widget ... ..

ಜಿಲ್ಲಾಧಿಕಾರಿ ಆದೇಶ ನೀಡದೇ ಇದ್ದರೂ ಆಯಾ ತಾಲೂಕಿನ ತಹಶೀಲ್ದಾರರಿಗೆ ಶಾಲೆಗೆ ರಜೆ ನೀಡುವ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ನಾಲ್ಕು ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

Ad Widget

Leave a Comment

Your email address will not be published. Required fields are marked *