ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ

ಸಮಗ್ರ ನ್ಯೂಸ್: ಇರಾನ್‌ ನ ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗಾಜಾ ಗುಂಪಿನ ಹೇಳಿಕೆಯ ಪ್ರಕಾರ, ಅವರ ಸಾವಿಗೆ ಇಸ್ರೇಲ್ ಅನ್ನು ದೂಷಿಸಲಾಗಿದೆ.

Ad Widget ... ..

ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೇಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

Ad Widget

ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೆಹ್ ಅವರ ಅಂಗ ರಕ್ಷಕ ಕೂಡ ಹತರಾಗಿದ್ದಾರೆ ವರದಿಯಾಗಿದೆ.

Leave a Comment

Your email address will not be published. Required fields are marked *