Ad Widget .

ಉಡುಪಿ: ಭಾರೀ ಮಳೆ ಹಿನ್ನೆಲೆ| ಆ.01ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

Ad Widget . Ad Widget .

ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಆಗಸ್ಟ್ 1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *