July 2024

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಸರ್ವೆ ಎಂಬಲ್ಲಿ ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್‌ (21) ಮೃತದೇಹ ಪತ್ತೆಯಾಗಿದೆ. ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್‌ ಕಾಣೆಯಾಗಿದ್ದು, ಆತನ ಸ್ಕೂಟರ್‌ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್‌ ತಂದೆ ಚಂದ್ರಗೌಡ ನೀಡಿದ ದೂರಿನಂತೆ ನಿನ್ನೆ ಬೆಳಿಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಗೌರಿ […]

ಕಾಣಿಯೂರು: ಕಾಣೆಯಾಗಿದ್ದ ಯುವಕನ ಶವ ನದಿಯಲ್ಲಿ ಪತ್ತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ (ಜು.21-27)

ಸಮಗ್ರ ನ್ಯೂಸ್: ಜು. 21 ರಿಂದ 27 ರವರೆಗಿನ ಈ ವಾರದಲ್ಲಿ ಯಾರಿಗೆಲ್ಲ ಶುಭ, ಅಶುಭಫಲಗಳು ಯಾರ ಪಾಲಾಗಲಿವೆ ಎಂದು ಈ ವಾರ ಭವಿಷ್ಯದಲ್ಲಿ ತಿಳಿಯಿರಿ. ಜುಲೈ ತಿಂಗಳ ನಾಲ್ಕನೇ ವಾರದಲ್ಲಿ ಯಾವ ರಾಶಿಗೆ ಮಿಶ್ರ ಫಲವಿರಲಿದೆ ಎಂದು ತಿಳಿಯೋಣ ಬನ್ನಿ… ಮೇಷ ರಾಶಿ:ನಿಮಗೆ ಈ ವಾರ ಶುಭ. ರಾಶಿಯ ಅಧಿಪತಿ ದ್ವಿತೀಯದಲ್ಲಿ ಇರುವನು. ಕೃಷಿ ಭೂಮಿಯಿಂದ ಲಾಭವಾಗುವುದು. ಮಾತು ಕಠೋರವೆನಿಸುವುದು. ಮನಸ್ಸು ನಿಷ್ಕಲ್ಮಷವಾದ ಕಾರಣ ಅದರಿಂದ‌ ಅಪಾಯವಿರದು. ದ್ವಾದಶದಲ್ಲಿ ರಾಹುವು ನಿಮ್ಮ ಬಲವನ್ನು ಹಿಮ್ಮೆಟ್ಟಿಸಬಹುದು. ಒಮ್ಮೆ

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ (ಜು.21-27) Read More »

ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್!

ಸಮಗ್ರ ನ್ಯೂಸ್: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಜೂನ್‌ 14ರಂದು ನಡೆದಿದ್ದ ಸಭೆಯಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್‌ಗೆ ಪ್ರವೇಶ

ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್! Read More »

ಉಡುಪಿ: ಸತ್ತ ನಾಯಿಯ ಕಳೇಬರವನ್ನು ಬೈಕ್ ಗೆ ಕಟ್ಟಿ‌ ಎಳೆದೊಯ್ದು ವಿಕೃತಿ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಕಾಪು ತಾಲೂಕಿನ ಶಿರ್ವದಲ್ಲಿ ನಾಯಿಯ ಕಳೇಬರವನ್ನು ಸ್ಕೂಟರ್​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ ವಿರುದ್ಧ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿರ್ವಾ ಪಟ್ಟಣದಲ್ಲಿ ಈ ಕ್ರೂರ ಘಟನೆ ನಡೆದಿದೆ. ಕಿಲೋಮೀಟರ್ ಗಟ್ಟಲೆ ನಾಯಿಯನ್ನು ಸ್ಕೂಟರ್‌ಗೆ ಕಟ್ಟಿ ಹಾಕಿ ಎಳೆದೊಯ್ಯಲಾಗಿದೆ. ಮಲ್ಲರ್ ನಿವಾಸಿಯಾಗಿರುವ ಈತ ನಾಯಿ ಮೇಲೆ ಕ್ರೂರವಾಗಿ ವರ್ತಿಸಿದ್ದಾನೆ. ನಾಯಿ ಕೊರಳಿಗೆ ಚೈನ್ ಕಟ್ಟಲಾಗಿದೆ. ಬಳಿಕ ನಾಯಿ ಚೈನ್‌ನ್ನು ಸ್ಕೂಟರ್ ಹಿಂಭಾಗಕ್ಕೆ ಕಟ್ಟಿ ಎಳೆದೊಯ್ಯಲಾಗಿದೆ. ಕೊಂಬಗುಡ್ಡೆಯ ನಿವಾಸಿ ಖಾದ‌ರ್, ಮೃತಪಟ್ಟ ನಾಯಿಯ ಕೊರಳಿಗೆ ಸರಪಳಿ

ಉಡುಪಿ: ಸತ್ತ ನಾಯಿಯ ಕಳೇಬರವನ್ನು ಬೈಕ್ ಗೆ ಕಟ್ಟಿ‌ ಎಳೆದೊಯ್ದು ವಿಕೃತಿ Read More »

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ

ಸಮಗ್ರ ನ್ಯೂಸ್: ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಪ್ರೋತ್ಸಾಹದನ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಮಹಿಳಾ ಡಬಲ್ಸ್

ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹ ಧನ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಕೊಲೆ ಮಾಡಿದ ಆರೋಪಿಗಳು ಹಲ್ಲೆ ಮಾಡಿದ ಬಳಿಕ ಐ ಫೋನ್‌ನಲ್ಲಿ ರೆಕಾರ್ಡ್‌ ಕೂಡ ಮಾಡಿರುವುದು ತಿಳಿದು ಬಂದಿದೆ. ಹಲ್ಲೆ ಬಳಿಕ ಹೊಡೆದ ಜಾಗದಲ್ಲಿ ರೇಣುಕಾಸ್ವಾಮಿ ಕುಸಿದು ಬಿದ್ದಿದ್ದರಂತೆ. ಸ್ಯಾಕ್ಷಿ ನಾಶ ಮಾಡಬೇಕು ಎಂದು ಪ್ಲ್ಯಾನ್‌ ಕೂಡ ಆಗಿತ್ತು. ಅದರಲ್ಲಿಯೇ ಒಬ್ಬ ಆರೋಪಿ ಹಲ್ಲೆ ನಡೆದ ಬಳಿಕ ಐಫೋನ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರಂತೆ. ಐವರು ಆರೋಪಿಗಳಿಗೆ ಸಿಮ್ ಕಾರ್ಡ್ ಕೊಟ್ಟಿದ್ದವರ ವಿಚಾರಣೆಯನ್ನು ಕಾಮಾಕ್ಷಿಪಾಳ್ಯ ಪೊಲೀಸರು

ರೇಣುಕಾಸ್ವಾಮಿ ಕೊಲೆ ಪ್ರಕರಣ| ಈ ಭಯಾನಕ ಕೃತ್ಯ ಐಫೋನ್ ನಲ್ಲಿ ಸೆರೆ Read More »

ಶೃಂಗೇರಿ ಶಾರದೆಯ ಸನ್ನಿದಿಗೆ ಬರುವವರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ| ದೇವಸ್ಥಾನ ಆಡಳಿತ ಮಂಡಳಿಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಆ.15 ರಿಂದ ಭಕ್ತಾದಿಗಳಿಗೆ ವಸ್ತ್ರ ಸಂಹಿತೆ ಕಡ್ಡಾಯವಾಗಲಿದೆ. ದೇವಾಲಯ ಪ್ರವೇಶಿಸುವವರು ಸಂಪ್ರದಾಯಬದ್ಧ ಭಾರತೀಯ ಉಡುಪಿನಲ್ಲಿದ್ದರೆ ಮಾತ್ರ ದೇವಾಲಯದಲ್ಲಿ ಹತ್ತಿರದಿಂದ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ದೇವಾಲಯ ಹಾಗೂ ಶೃಂಗೇರಿ ಮಠದ ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ. ಒಂದು ವೇಳೆ ಭಾರತೀಯ ಉಡುಪುಗಳನ್ನಲ್ಲದೇ ಬೇರೆ ಉಡುಪುಗಳನ್ನು ಧರಿಸಿದರೆ, ದೇವಾಲಯದಲ್ಲಿ ಅರ್ಧ ಮಂಟಪದಿಂದ ಹೊರಭಾಗದಲ್ಲಿ ನಿಂತು ದೇವರ ದರ್ಶನ ಪಡೆಯಬೇಕಾಗುತ್ತದೆ ಅವರಿಗೆ ಒಳ ಭಾಗದಲ್ಲಿರುವ ಪರಿಕ್ರಮಕ್ಕೆ ಪ್ರವೇಶವಿರುವುದಿಲ್ಲ ಎಂದು ಆಡಳಿತಾಧಿಕಾರಿಗಳು

ಶೃಂಗೇರಿ ಶಾರದೆಯ ಸನ್ನಿದಿಗೆ ಬರುವವರಿಗೆ ವಸ್ತ್ರ ಸಂಹಿತೆ ಪಾಲನೆ ಕಡ್ಡಾಯ| ದೇವಸ್ಥಾನ ಆಡಳಿತ ಮಂಡಳಿಯಿಂದ ಪ್ರಕಟಣೆ Read More »

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ

ಸಮಗ್ರ ನ್ಯೂಸ್:;ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೀಡಾಗಿದ್ದಾರೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರ ಕೆಲಸ ಕಾಣಬಹುದು. ಕರಿಮಣಿ,‌ ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ. ನಿನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರು ಮಾಡಬೇಕಿತ್ತು. ಅಷ್ಟೊರಳಗೆ ಈ

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ Read More »

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿ ರಘು ತಾಯಿ ಸಾವು

ಸಮಗ್ರ ನ್ಯೂಸ್: ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ4 ಆರೋಪಿ ರಾಘವೇಂದ್ರ ಅಲಿಯಾಸ್ ರಘು ತಾಯಿ ಸಾವನ್ನಪ್ಪಿದ್ದಾರೆ. ಆರೋಪಿಯ ತಾಯಿ ಮಂಜುಳಮ್ಮ ನಿಧನರಾಗಿದ್ದಾರೆ. ಬಂಧನಕ್ಕೂ ಮುಂಚೆಯೇ ರಘು ಪ್ರೇಮ ವಿವಾಹವಾಗಿ ಮನೆಯಿಂದ ಹೊರಗಿದ್ದರು. ಈ ಹಿನ್ನೆಲೆ ಮಂಜುಳಮ್ಮ ಅವರನ್ನು ರಾಘವೇಂದ್ರ ಸಹೋದರ ನೋಡಿಕೊಳ್ಳುತ್ತಿದ್ದರು. ಇದೀಗ ವಯೋಸಹಜ ಕಾಯಿಲೆಯಿಂದ ಮಂಜುಳಮ್ಮ ನಿಧನರಾಗಿದ್ದಾರೆ. ಇತ್ತ ದರ್ಶನ್ ಜೊತೆ ಆರೋಪಿ ರಾಘವೇಂದ್ರ ಜೈಲು ಸೇರಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಎ4 ಆರೋಪಿ ರಘು ತಾಯಿ ಸಾವು Read More »

ಉ.ಪ್ರದೇಶ ಸಿಎಂ ಯೋಗಿಯಿಂದ ಮಾರ್ಕೆಟಿಂಗ್ ಸರ್ಜಿಕಲ್ ಸ್ಟ್ರೈಕ್| ರಾಜ್ಯಾದ್ಯಂತ ಅಂಗಡಿ ಬೋರ್ಡ್ ನಲ್ಲಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಆದೇಶ

ಸಮಗ್ರ ನ್ಯೂಸ್: ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್- ರೆಸ್ಟೋರೆಂಟ್ ಮತ್ತಿತರ ಆಹಾರದ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕೆಂಬ ಮುಜಾಫರ್​ನಗರ ಜಿಲ್ಲಾ ಪೊಲೀಸರ ವಿವಾದಾತ್ಮಕ ಆದೇಶವನ್ನು ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಇಡೀ ರಾಜ್ಯಕ್ಕೆ ವಿಸ್ತರಿಸಿದೆ. ಜಿಲ್ಲಾ ಪೊಲೀಸರು ಸೋಮವಾರ ಹೊರಡಿಸಿದ್ದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೊಂದು ‘ಮುಸ್ಲಿಂ-ವಿರೋಧಿ ಕ್ರಮ’ ಎಂದು ವಿಪಕ್ಷಗಳು ಟೀಕಿಸಿದ್ದವು. ಈ ಆದೇಶವು ಮುಸ್ಲಿಂ ವರ್ತಕರನ್ನು ಟಾರ್ಗೆಟ್ ಮಾಡಿದೆಯೆಂದು ಆಳುವ ಪಕ್ಷದ ಕೆಲವು ಮಿತ್ರ ಪಕ್ಷಗಳು ಕೂಡ ಆರೋಪಿಸಿರುವುದರಿಂದ ವಿವಾದದ ಕಾವು

ಉ.ಪ್ರದೇಶ ಸಿಎಂ ಯೋಗಿಯಿಂದ ಮಾರ್ಕೆಟಿಂಗ್ ಸರ್ಜಿಕಲ್ ಸ್ಟ್ರೈಕ್| ರಾಜ್ಯಾದ್ಯಂತ ಅಂಗಡಿ ಬೋರ್ಡ್ ನಲ್ಲಿ ಮಾಲೀಕರ ಹೆಸರು ಪ್ರದರ್ಶನಕ್ಕೆ ಆದೇಶ Read More »