July 2024

ರೀಲ್ಸ್‌ ಪ್ರಿಯರಿಗೆ ಬಿಬಿಎಂಪಿ ಗುಡ್‌ ನ್ಯೂಸ್‌: ಡೆಂಗ್ಯೂ ಜಾಗೃತಿ ಕುರಿತು ರೀಲ್ಸ್‌ ಮಾಡಿ, ಬಹುಮಾನ ಗೆಲ್ಲಿ

ಸಮಗ್ರ ನ್ಯೂಸ್‌:ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ಜ್ವರ ತಡೆಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಬೇಕಿದ್ದ ಬಿಬಿಎಂಪಿ ಇದೀಗ ಜಾಗೃತಿ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ. ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮತ್ತು ಜಾಗೃತಿ ಮೂಡಿಸುವ ರೀಲ್ಸ್‌ಗಳನ್ನು ಮಾಡುವವರಿಗೆ ಬಿಬಿಎಂಪಿ ಈಗ ಉತ್ತಮ ಬಹುಮಾನವನ್ನು ನೀಡುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಡೆಂಗ್ಯೂ ವಿಷಯದ ಕುರಿತು ರೀಲ್ಸ್‌ಗಳನ್ನು ಆಹ್ವಾನಿಸಿರುವ ಪಾಲಿಕೆ ಮೊದಲ ಐದು ಅತ್ಯುತ್ತಮ ರೀಕ್ಷೆಗಳಿಗೆ ತಲಾ 25,000 ರೂ. ಬಹುಮಾನ, ದ್ವಿತೀಯ ಬಹುಮಾನವನ್ನು ತಲಾ 10,000 ರೂ […]

ರೀಲ್ಸ್‌ ಪ್ರಿಯರಿಗೆ ಬಿಬಿಎಂಪಿ ಗುಡ್‌ ನ್ಯೂಸ್‌: ಡೆಂಗ್ಯೂ ಜಾಗೃತಿ ಕುರಿತು ರೀಲ್ಸ್‌ ಮಾಡಿ, ಬಹುಮಾನ ಗೆಲ್ಲಿ Read More »

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ

ಸಮಗ್ರ ನ್ಯೂಸ್‌: ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಇಂದು ಆರಂಭಗೊಳ್ಳಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಯುಎಇ ಮತ್ತು ನೇಪಾಳ ಮುಖಾಮುಖಿಯಾಗಲಿದೆ. ಇಂದು ರಾತ್ರಿ ಶ್ರೀಲಂಕಾದ ಡಂಬುಲದಲ್ಲಿ ನಡೆಯುವ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. 7 ಬಾರಿ ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಪ್ರಭುತ್ವ ಸ್ಥಾಪಿಸಿರುವ ಭಾರತ ಈ ಬಾರಿಯೂ ಕಪ್ ಗೆಲ್ಲುವ ಫೇವರಿಟ್ ಆಗಿದೆ. 2018ರಲ್ಲಿ ಮಲೇಷ್ಯಾದಲ್ಲಿ ನಡೆದಿದ್ದ 7ನೇ ಆವೃತ್ತಿಯ ಫೈನಲ್‌ನಲ್ಲಿ ಭಾರತಕ್ಕೆ ಬಾಂಗ್ಲಾದೇಶದ 3 ವಿಕೆಟ್

ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ/ ಇಂದು ಭಾರತ – ಪಾಕ್‌ ನಡುವೆ ಪಂದ್ಯ Read More »

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು!

ಸಮಗ್ರ ನ್ಯೂಸ್: ಹೊರಗಡೆ ಹೋಗಿ ಕ್ರಿಕೆಟ್, ಪುಟ್‌ಬಾಲ್ ಇನ್ನಿತರ ಆಟವಾಡಿ ದೈಹಿಕವಾಗಿ ಸದೃಢವಾಗುವ ವಯಸ್ಸು, ಅದರೆ ಇಂತಹ ದೈಹಿಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡುವ ಬದಲಿಗೆ ಸ್ಮಾರ್ಟ್ ಫೋನ್ ಹಿಡಿದುಕೊಂಡು ಮಕ್ಕಳು ಆಟ ಆಡುತ್ತಿದ್ದಾರೆ. ಊಟಾ ಬಿಟ್ಟರು ಮೊಬೈಲ್ ಬಿಡಲ್ಲ ಅಂತಿದ್ದಾರೆ. ಮಕ್ಕಳ ಮೊಬೈಲ ಸ್ಕೀನಿಂಗ್ ಟೈಮ್ ಏರಿಕೆಯಿಂದ ಅತಿಯಾದ ಮೊಬೈಲ್ ಗೀಳಿನಿಂದ ಮಕ್ಕಳಿಗೆ ಮಯೋಪಿಯಾ ಡಿಸೀಜ್ ಶುರುವಾಗಿದ್ದು ವೈದ್ಯರು ಅಚ್ಚರಿಯ ಅಂಶ ಹೊರ ಹಾಕಿದ್ದಾರೆ. ಮಯೋಪಿಯಾ ಡಿಸೀಸ್​ಗೆ ವೈದ್ಯರೇ ಶಾಕ್:ಕೊವಿಡ್ ನಂತರ ಮಕ್ಕಳ ಆರೋಗ್ಯ ಬಗ್ಗೆ

ಪೋಷಕರೇ ಇಲ್ಲಿ ಕೇಳಿ| ಅತಿಯಾದ ಮೊಬೈಲ್ ಬಳಕೆಯಿಂದ ನಿಮ್ಮ ಮಕ್ಕಳು ಈ ಕಾಯಿಲೆಗೆ ತುತ್ತಾಗಬಹುದು! Read More »

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದೆ. ಪ್ರವಾಹದ ಜತೆಗೆ ಭಾರಿ ಗಾತ್ರದ ಮರಗಳೂ ಬರುತ್ತಿದ್ದು, ಶಿಶಿಲದ ಕಿಂಡಿ ಅಣೆಕಟ್ಟೆಯಲ್ಲಿ ಸಿಕ್ಕಿಹಾಕಿಕೊಂಡಿವೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಒಳಗೆ ನುಗ್ಗಿದೆ. ದೇವಸ್ಥಾನದ

ಬೆಳ್ತಂಗಡಿ: ಉಕ್ಕಿ ಹರಿದ ಕಪಿಲಾ ನದಿ| ಶಿಶಿಲದ ಶಿಶಿಲೇಶ್ವರ ದೇವಸ್ಥಾನ ಜಲಾವೃತ Read More »

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಧಾರಾಕಾರ ಸುರಿಯುತ್ತಿದೆ. ಇದರಿಂದ ಮಳೆ ಆರ್ಭಟಕ್ಕೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಅದರಂತೆ ಬೆಂಗಳೂರು ಟು ಮಂಗಳೂರು ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಸಹ ಬಂದ್​ ಆಗಿವೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮಾಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್​ ಮೂಲಕ ಹೋಗಬೇಕು. ಆದರೆ, ಇದೀಗ ಈ ಮಾರ್ಗಗಳಲ್ಲಿ

ಭಾರೀ ಮಳೆ, ಭೂಕುಸಿತ ಭೀತಿ| ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಭಾಗಶಃ ಬಂದ್| ರಾತ್ರಿ ಸಂಚಾರ ಸಂಪೂರ್ಣ ಬಂದ್ ಮಾಡಿ ಆದೇಶ Read More »

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ‌‌ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು

ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆಲುವಿನ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರೆ, ಯುವಕರನ್ನೊಳಗೊಂಡ ಜಿಂಬಾಬ್ವೆ ಪ್ರವಾಸ ಕೈಗೊಂಡಿತ್ತು. ಇದೀಗ ಶ್ರೀಲಂಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಳಿಕ ನಡೆದ ಆಯ್ಕೆ ಪ್ರಕ್ರಿಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ರೆಡಿ| ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಪುಲ್ ಡೀಟೈಲ್ಸ್ Read More »

ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿ ಜೊತೆ ಯುವಕನ ತಂದೆ ಎಸ್ಕೇಪ್!!

ಸಮಗ್ರ ನ್ಯೂಸ್: ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿಯ ಜೊತೆ ಯುವಕನ ತಂದೆ ಪರಾರಿಯಾದ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮನೆಯಲ್ಲಿ ಮಗನ ಮದುವೆ ಮಾತುಕತೆ ಆರಂಭಗೊಂಡಿತ್ತು. ತಂದೆ ಹಾಗೂ ತಾಯಿ ಮಗನಿಗೆ ಮದುವೆ ಮಾಡಿಸಲು ಹುಡುಗಿ ಹುಡುಕಾಟ ಶುರು ಮಾಡಿದ್ದರು. ಕೊನೆಗೆ ಒಂದು ಹುಡುಗಿಯ ಫೋಟೋ ಮಗನಿಗೆ ತೋರಿಸಿದಾಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹುಡುಗ ಮತ್ತು ಹುಡುಗಿಗೆ ಒಪ್ಪಿಗೆಯಾದ ಕಾರಣ ಹುಡುಗಿ ನೋಡುವ ಶಾಸ್ತ್ರ ಫಿಕ್ಸ್ ಮಾಡಿದ್ದಾರೆ. ಅಂತೆಯೇ ಹುಡುಗ, ಆತನ ಪೋಷಕರು

ಮದುವೆ ಮಾತುಕತೆಗೆ ಬಂದ ಯುವತಿಯ ತಾಯಿ ಜೊತೆ ಯುವಕನ ತಂದೆ ಎಸ್ಕೇಪ್!! Read More »

ಭಾರೀ ಮಳೆ ಹಿನ್ನಲೆ| ಉತ್ತರಕನ್ನಡದ ಈ ತಾಲೂಕುಗಳ ಶಾಲೆ, ಪ‌.ಪೂ ಕಾಲೇಜುಗಳಿಗೆ ನಾಳೆ(ಜು.19) ಮತ್ತೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ‌‌ ಮುಂದುವರಿದಿದ್ದು, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಗುಡ್ಡ ಕುಸಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ನಾಳೆ ಜುಲೈ 19 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ ಅಂಕೋಲಾದ ರಾ.ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.‌

ಭಾರೀ ಮಳೆ ಹಿನ್ನಲೆ| ಉತ್ತರಕನ್ನಡದ ಈ ತಾಲೂಕುಗಳ ಶಾಲೆ, ಪ‌.ಪೂ ಕಾಲೇಜುಗಳಿಗೆ ನಾಳೆ(ಜು.19) ಮತ್ತೆ ರಜೆ ಮುಂದುವರಿಕೆ Read More »

ರೆಡ್ ಅಲರ್ಟ್ ಹಿನ್ನೆಲೆ| ಜು.19ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಫಲ್ಗುಣಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ.

ರೆಡ್ ಅಲರ್ಟ್ ಹಿನ್ನೆಲೆ| ಜು.19ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »