July 2024

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ 16 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ‌ ಆಹ್ವಾನ| ಪ್ರಾಧಿಕಾರ ರಚನೆ ಕೈಬಿಟ್ಟ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರತ್ಯೇಕ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿರುವ ರಾಜ್ಯ ಸರಕಾರ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಪ್ರಮುಖ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚಿಸಲು ಮುಂದಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಆದಾಯ ತರುವ ಎ ಗ್ರೇಡ್‌ಗೆ ಸೇರಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್ 3ರ ಒಳಗೆ ಸಮಿತಿಯ ಸದಸ್ಯತ್ವಕ್ಕೆ […]

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ 16 ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ‌ ಆಹ್ವಾನ| ಪ್ರಾಧಿಕಾರ ರಚನೆ ಕೈಬಿಟ್ಟ ರಾಜ್ಯ ಸರ್ಕಾರ Read More »

ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆ/ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌

ಸಮಗ್ರ ನ್ಯೂಸ್‌: ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆಗೆ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ ಅವರನ್ನು ಸೋಮವಾರ ಇಲ್ಲಿ ಆಯ್ಕೆ ಮಾಡಲಾಯಿತು. 4 ವರ್ಷಗಳಿಗೊಮ್ಮೆ ನಡೆಯುವ ಪಕ್ಷದ ಸಭೆಯಲ್ಲಿ ಭಾರೀ ಬೆಂಬಲದೊಂದಿಗೆ ಟ್ರಂಪ್‌ ಹೆಸರನ್ನುಘೋಷಿಸಲಾಯಿತು. ಟ್ರಂಪ್‌ ಹೀಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿರುವುದು ಇದು 3ನೇ ಬಾರಿ. 2017ರಲ್ಲಿ ಟ್ರಂಪ್ ಹಿಲರಿ ಕ್ಲಿಂಟನ್‌ ವಿರುದ್ಧ ಗೆದ್ದಿದ್ದರೆ, 2021ರಲ್ಲಿ ಜೋ ಬೈಡೆನ್‌ ವಿರುದ್ಧ ಸೋತಿದ್ದರು. ಇದೀಗ ಮತ್ತೆ ಅವರು ಕಣಕ್ಕೆ ಇಳಿಯುತ್ತಿದ್ದು, ಬಹುತೇಕ ಡೆಮಾಕ್ರೆಟ್‌ ಪಕ್ಷದ ನಾಯಕ,

ಅಮೆರಿಕದ ಅಧ್ಯಕ್ಷೀಯ ಹುದ್ದೆ ಚುನಾವಣೆ/ ರಿಪಬ್ಲಿಕನ್‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡೊನಾಲ್ಡ್‌ ಟ್ರಂಪ್‌ Read More »

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ

ಸಮಗ್ರ ನ್ಯೂಸ್‌: ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಿಸಿದ ಬಳಿಕ ಅವರು ತಮ್ಮ ಜತೆ ಕೆಲಸ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮುಂದೆ ಮಾರ್ನೆ ಮಾರ್ಕೆಲ್ ಮತ್ತು ಅಭಿಷೇಕ್ ನಾಯರ್ ಅವರನ್ನು ಕ್ರಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ತರಬೇತುದಾರರಾಗಿ ನೇಮಕ ಮಾಡುವಂತೆ ಮ್ಯಾನೇಜೇಂಟ್ ವಿನಂತಿಸಿದರು ಎಂದು ವರದಿಯಾಗಿತ್ತು. ವರದಿಗಳ ಪ್ರಕಾರ, ಬಿಸಿಸಿಐ ಅವರ ಬೇಡಿಕೆಗಳನ್ನು ರದ್ದು ಮಾಡಿದೆ. ಇದಲ್ಲದೆ ಮಾಜಿ ಆರಂಭಿಕ ಆಟಗಾರ ರಿಯಾನ್ ಟೆನ್ ಡೊಸ್ಟಾಟ್ ಮತ್ತು ಜಾಂಟಿ

ಸಹಾಯಕ ಕೋಚ್‌ ಆಯ್ಕೆ/ ಗಂಭೀರ್‌ ಬೇಡಿಕೆ ತಿರಸ್ಕರಿಸಿದ ಬಿಸಿಸಿಐ Read More »

ಉಪ್ಪಿನಂಗಡಿ: ಏಕಾಏಕಿ ಐರಾವತ ಬಸ್ ನಲ್ಲಿ‌ ಕಾಣಿಸಿಕೊಂಡ ಬೆಂಕಿ| ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ಸಂಸ್ಥೆ ಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18 ಗುರುವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡ ತಪ್ಪಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿ ಇಸಾಕ್,

ಉಪ್ಪಿನಂಗಡಿ: ಏಕಾಏಕಿ ಐರಾವತ ಬಸ್ ನಲ್ಲಿ‌ ಕಾಣಿಸಿಕೊಂಡ ಬೆಂಕಿ| ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಣೆ ಅಪರಾದವಲ್ಲ| ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಸಮಗ್ರ ನ್ಯೂಸ್: ಆನ್ಲೈನ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ದೃಶ್ಯ ವೀಕ್ಷಿಸಿದ ವ್ಯಕ್ತಿಯ ಮೇಲೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧ ಹೊರಿಸಲಾಗದು ಎಂದು ಹೈಕೋರ್ಟ್ ಆದೇಶ ನೀಡಿದೆ. ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ, ಅಪ್ ಲೋಡ್, ಪ್ರಸರಣ ಮಾಡುವುದು ಅಪರಾಧವೆಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ವೆಬ್ಸೈಟ್ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ವೀಕ್ಷಿಸಿದ ಆರೋಪದ ಮೇಲೆ ತನ್ನ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಿಇಎನ್ ಠಾಣೆ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದು ಮಾಡುವಂತೆ

ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಣೆ ಅಪರಾದವಲ್ಲ| ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ Read More »

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭರ್ಜರಿ ಮಳೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈ ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ, ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಜು‌. 18ರಂದು ಶಾಲೆ, ಕಾಲೇಜುಗಳು ಬಂದ್ ಆಗಲಿವೆ? ಮಾಹಿತಿಗಾಗಿ ಮುಂದೆ ಓದಿ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಇದರ ಜತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ,

ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭರ್ಜರಿ ಮಳೆ| ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್

ಸಮಗ್ರ ನ್ಯೂಸ್: ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಎಸ್ಕಾಂಗಳಿಗೆ ಸೂಚನೆ ನೀಡಿದೆ. 2024 -25 ನೇ ಸಾಲಿನಲ್ಲಿ ವಿದ್ಯುತ್ ಬಳಕೆ ಮೊತ್ತವನ್ನು ನಮೂದಿಸಿ ಶೂನ್ಯ ಬಿಲ್ ನೀಡುವಂತೆ ಎಸ್ಕಾಂಗಳಿಗೆ ಇಂಧನ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ 2024- 25 ನೇ ಸಾಲಿನಲ್ಲಿ ಮೂರು ತಿಂಗಳು ಮುಗಿದಿದ್ದು, ಜುಲೈನಲ್ಲಿ ಕೆಲವು ಸ್ಥಾವರಗಳ ವಿದ್ಯುತ್ ಬಳಕೆ ಬಿಲ್ ಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಮಾಸಿಕ ಬಿಲ್ ಗಳ ಬಳಕೆ ಮತ್ತು

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ Read More »

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್| ಒಂಬತ್ತು ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಒಮಾನ್ ಕರಾವಳಿಯಲ್ಲಿ ಹಡಗು ಮುಳುಗಿ 16 ಮಂದಿ ನಾಪತ್ತೆಯಾಗಿದ್ದು, ಅದರಲ್ಲಿ ಈಗ ಒಂಬತ್ತು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಒಂಬತ್ತು ಸದಸ್ಯರಲ್ಲಿ ಎಂಟು ಮಂದಿ ಭಾರತೀಯರು ಮತ್ತು ಒಬ್ಬರು ಶ್ರೀಲಂಕಾದವರು ಎಂದು ಮೂಲಗಳು ತಿಳಿಸಿವೆ. ಒಮಾನ್​​ನ ಪ್ರಮುಖ ಬಂದರು ಡುಗ್ಮ್ ನಿಂದ ಹೊರಟಿದ್ದ ಪ್ರೆಸ್ಟೀಜ್ ಪಾಲ್ಕನ್ ಹಡಗು ಒಮಾನ್ ಸಾಗರ ಪ್ರದೇಶದಲ್ಲಿ ಮಗುಚಿದೆ. ಈ ಹಡಗಿನಲ್ಲಿ ಪೂರ್ವ ಕಾರ್ಮೋಸ್ ದೇಶದ ತೈಲ ಟ್ಯಾಂಕರ್ ಇತ್ತು ಎಂದು ಸಾಗರ ಭದ್ರತಾ ಕೇಂದ್ರ ಹೇಳಿದೆ. ಈ ಹಡಗು ಯೆಮನ್​​ನ ಅದೆನ್​​ಗೆ

ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್| ಒಂಬತ್ತು ಮಂದಿಯ ರಕ್ಷಣೆ Read More »

ಶಿರಾಡಿ ಘಾಟ್ ನಲ್ಲಿ ಓಮ್ನಿ ಮೇಲೆ ಗುಡ್ಡ ಕುಸಿತ| ಅಪಾಯದಿಂದ ಪಾರಾದ ಪ್ರಯಾಣಿಕರು

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರಾ. ಹೆದ್ದಾರಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಎಂಬಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದೆ. ಘಟನೆಯ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು, ಘಾಟ್ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಕಾರ್ಯಾಚರಣೆ ಸಾಗುತ್ತಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜ್ಯಾಂ ಉಂಟಾಗಿದೆ. ಭಾರೀ ಮಳೆಗೆ ಸಕಲೇಶಪುರ ತಾಲೂಕು ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರ ತಡೆಗೋಡೆ ಕುಸಿದಿದೆ. ಸುಮಾರು 25 ಅಡಿಯಷ್ಟು ಮಣ್ಣು ಹಾಕಿ ತಡೆಗೋಡೆ

ಶಿರಾಡಿ ಘಾಟ್ ನಲ್ಲಿ ಓಮ್ನಿ ಮೇಲೆ ಗುಡ್ಡ ಕುಸಿತ| ಅಪಾಯದಿಂದ ಪಾರಾದ ಪ್ರಯಾಣಿಕರು Read More »

ಪುತ್ತೂರು: ಮಹಿಳಾ ಜನ ಜಾಗೃತಿ ಕಾರ್ಯಕ್ರಮ| ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ; ಕೃಷ್ಣ ನಾರಾಯಣ ಮುಳಿಯ

ಸಮಗ್ರ ನ್ಯೂಸ್: ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್‌ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು. ಬುಧವಾರ (ಜು. 17) ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಮುಳಿಯ ಜ್ಯುವೆಲ್ಸ್ ಪುತ್ತೂರು, ಮಹಿಳಾ ಪೊಲೀಸ್

ಪುತ್ತೂರು: ಮಹಿಳಾ ಜನ ಜಾಗೃತಿ ಕಾರ್ಯಕ್ರಮ| ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ; ಕೃಷ್ಣ ನಾರಾಯಣ ಮುಳಿಯ Read More »