July 2024

ಹವಾಮಾನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಭಾರೀ ಮಳೆ‌ನ ಮುನ್ಸೂಚನೆ| ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಸಮಗ್ರ ನ್ಯೂಸ್: ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಇಂದು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 18 ರಿಂದ 21 ರವರೆಗೆ ಜೋರಾದ ಗಾಳಿಯೊಂದಿಗೆ ಕರಾವಳಿ ಜಿಲ್ಲೆಗಳಿಗೆ ಮತ್ತು ಜುಲೈ 17 ರಿಂದ 21 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅಧಿಕ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 19 ರಿಂದ 21ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ವಿಪರೀತ […]

ಹವಾಮಾನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಭಾರೀ ಮಳೆ‌ನ ಮುನ್ಸೂಚನೆ| ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ Read More »

ಮಂಗಳೂರು: ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ|ನಿರುದ್ಯೋಗಿಗಳಿಗೆ ಸುವರ್ಣಾವಕಾಶ

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಟಿತ ಭಾರತ ಸರಕಾರದ ವಿದೇಶಾಂಗ ಇಲಾಖೆಯ ಅಂಗೀಕೃತ ಸಂಸ್ಥೆಯಾದ ನೂರ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಜು.22 ರಂದು ನಡೆಯಲಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9:00 ರಿಂದ ಸಂಜೆ 6:00ರ ವರೆಗೆ ನಡೆಯಲಿದ್ದು, ಇದರಲ್ಲಿ 22 ರಿಂದ 36 ವಯಸ್ಸಿನ (ಹೊಸಬರು /ಅನುಭವಿ)ಯುವಕರು ಭಾಗವಹಿಸಬಹುದು. ಮಾಸಿಕ ವೇತನ ರೂ 40000ವಿದ್ದು ಈ ವಿದೇಶಿ ಉದ್ಯೋಗ ಸಂದರ್ಶನದ ಸದುಪಯೋಗವನ್ನು ಪಡೆದು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ959127948789511980550824

ಮಂಗಳೂರು: ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ|ನಿರುದ್ಯೋಗಿಗಳಿಗೆ ಸುವರ್ಣಾವಕಾಶ Read More »

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಮಾಲ್ ಒಂದರಲ್ಲಿ ಸಿಬ್ಬಂದಿಯೋರ್ವ ದರ್ಪ ತೋರಿದ ಘಟನೆ ಬೆಳಕಿಗೆ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್ ಒಳಗೆ ಬಿಡದೆ ಸಿಬ್ಬಂದಿ ದರ್ಪ ತೋರಿದ್ದಾನೆ. ಹಾವೇರಿ ಮೂಲದ ನಾಗರಾಜ್ ಎನ್ನುವರು (ಜುಲೈ 16)ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಇರುವ ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್

ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ Read More »

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ ಇದರಿಂದ ಮೃತ ಪಟ್ಟಿದ್ದಾರೆ. ಇವರು ಜಮ್ಮು-ಕಾಶ್ಮೀರದಲ್ಲಿ

ಹ್ಯಾಂಡ್ ಬ್ರೇಕ್ ಹಾಕದೇ ಕಾರಿನಿಂದ ಇಳಿದ ಚಾಲಕ: ಬೆಂಗಳೂರಿನ ಮೂವರು ಸಾವು Read More »

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಿಚಿತ್ರ ಘಟನೆಗೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ಡ್ರೆಸ್ ಹಾಗೂ ಮೇಕಪ್ ಬಗ್ಗೆ ಗಲಾಟೆ ನಡೆದು, ಬಳಿಕ ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ತೊಣಚಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಗುಲ್ಜರ್ ಹುಸೇನ್ ಚೌದರಿ (28)ಮೃತ ವ್ಯಕ್ತಿ. ಇತ ಮೂರು ವರ್ಷಗಳ ಹಿಂದೆ ಕುಲ್ಸುಮ್ ಬೇಗಂ ಎಂಬುವವರ ಜೊತೆ ಮದುವೆ ಮಾಡಿಕೊಂಡಿದ್ದ. ಜೀವನ ಸಾಗಿಸುವ ನಿಟ್ಟಿನಲ್ಲಿ ನೆಲಮಂಗಲಕ್ಕೆ ಬಂದು ಖಾಸಗಿ

ಪತ್ನಿ ಮೇಕಪ್ ಮಾಡುತ್ತಾಳೆ ಎಂದು ಆತ್ಮಹತ್ಯೆ ಮಾಡಿಕೊಂಡ ಪತಿ Read More »

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಯುವಕನೋರ್ವ ತಡರಾತ್ರಿ ಇನ್ನೊಂದು ಮನೆಯ ಆವರಣಕ್ಕೆ ಬಂದು ಮನೆಯ ಬಾಗಿಲು ತೆರೆಯಲು ಯತ್ನಿಸಿರುವ ಘಟನೆ ನಡೆದಿದ್ದು, ಯುವಕನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜು. 14ರಂದು ಇಲ್ಲಿನ ಜಯನಗರದ ಮನೆಯೊಂದರ ಬಳಿಗೆ ಮನೆಯವರು ಮಲಗಿದ್ದ ವೇಳೆ ಅನುಮಾನಾಸ್ಪದ ರೀತಿಯ ವ್ಯಕ್ತಿ ಬಂದು ಬಾಗಿಲು ತೆರೆಯಲು ಯತ್ನಿಸಿದ್ದಾಗಿ ಹೇಳಲಾಗಿದೆ. ಇದು ಮನೆಯವರ ಗಮನಕ್ಕೆ ಬಂದಿದ್ದು, ಅವರು ಸಮೀಪದಲ್ಲೇ ಇರುವ ಸಂಬಂಧಿಕರಿಗೆ ಮಾಹಿತಿ ನೀಡಿದರು. ಅವರು ಬಂದು ಯುವಕನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದರು. ಆರೋಪಿ ಯುವಕ

ಸುಳ್ಯ: ಮದ್ಯದ ಅಮಲಲ್ಲಿ‌ ನೆರೆಮನೆಯ ಬಾಗಿಲು ತಟ್ಟಿದ‌ ಯುವಕ| ಕದ ತೆರೆಯಲು ಯತ್ನಿಸಿದವ ಪೊಲೀಸ್ ವಶಕ್ಕೆ Read More »

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್

ಸಮಗ್ರ ನ್ಯೂಸ್: ಭಾರೀ ಮಳೆಯ ಪರಿಣಾಮ ಕೊಯನಾಡು ಶಾಲೆಯ ಹಿಂಬದಿಯ ಬರೆ ನಿರಂತರವಾಗಿ ಜರಿದು ಶಾಲೆಯ ಮೇಲೆ ಬೀಳುತ್ತಿದ್ದು, ಮಳೆಗಾಲ ಮುಗಿಯುವ ತನಕ ಶಾಲೆಯನ್ನು ಮುಚ್ಚಲು ಆದೇಶ ಮಾಡಲಾಗಿದೆ. ನಾಳೆಯಿಂದ ಕೊಯನಾಡು ಶಾಲೆ ಮಕ್ಕಳಿಗೆ ಪಕ್ಕದ ಸಂಪಾಜೆ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಕೊಯನಾಡು ಶಾಲೆಯ ಹಿಂಬದಿ ದೊಡ್ಡ ಗಾತ್ರದ ಬರೆ ಇದ್ದು, ಕಳೆದ ವರ್ಷ ಮತ್ತು ಈ ಬಾರಿ ಮಳೆ ಆರಂಭದಲ್ಲೇ ಬರೆ ಜರಿದು ಶಾಲೆಯ ಬದಿಗೆ ಬಿದ್ದಿತ್ತು. ಇದೀಗ ಮತ್ತಷ್ಟು

ಸಂಪಾಜೆ: ನಿರಂತರ ಗುಡ್ಡ ಕುಸಿತ| ಕೊಯನಾಡು ಶಾಲೆ ಮೂರು‌ ತಿಂಗಳು ಬಂದ್| ತರಗತಿಗಳು ಪ್ರಾಥಮಿಕ ಶಾಲೆಗೆ ಶಿಪ್ಟ್ Read More »

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ

ಸಮಗ್ರ ನ್ಯೂಸ್: ತೈಲ ತುಂಬಿದ್ದ ಹಡಗೊಂದು ಸಮುದ್ರದಲ್ಲಿ ಮುಳುಗಿರುವ ಘಟನೆ ಒಮನ್‌ನಲ್ಲಿ ನಡೆದಿದೆ. ಈ ಭಾರೀ ದುರ್ಘಟನೆಯಲ್ಲಿ 13 ಭಾರತೀಯರು ಸೇರಿದಂತೆ ಒಟ್ಟು 16 ನೌಕಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಈ ಬಗ್ಗೆ ಸಾಗರ ಭದ್ರತಾ ಕೇಂದ್ರ(MSC) ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದು, ನೌಕೆಯಲ್ಲಿದ್ದ ಇತರ ಮೂವರ ಸಿಬ್ಬಂದಿಗಳು ಶ್ರೀಲಂಕಾ ಮೂಲದವರು ಎನ್ನಲಾಗಿದೆ. ಕೊಮೊರೊಸ್-ಧ್ವಜದ ತೈಲ ಟ್ಯಾಂಕರ್ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿರುವ ಡುಕ್ಮ್ ಬಂದರು ಪಟ್ಟಣಕ್ಕೆ ಸಮೀಪದಲ್ಲಿ ಮುಳುಗಡೆಯಾಗಿದೆ ಎಂದು MSC X ನಲ್ಲಿನ

ಒಮನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ‌ಮುಳುಗಡೆ| 13 ಭಾರತೀಯರು ಸೇರಿ 16 ಮಂದಿ ಕಣ್ಮರೆ Read More »

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ

ಸಮಗ್ರ ನ್ಯೂಸ್: ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 10 ಮಂದಿಯ ಪೈಕಿ ಐವರು ಒಂದೇ ಕುಟುಂಬದ ಸದಸ್ಯರಿದ್ದಾರೆಂದು ಹೇಳಲಾಗಿದ್ದು, ಇವರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೋಟೆಲ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸಂಪೂರ್ಣ ಗುಡ್ಡ ಅಂಗಡಿಯ ಮೇಲೆ ಕುಸಿದು ಬಿದ್ದಿದ್ದು, ಪರಿಣಾಮ ಸ್ಥಳದಲ್ಲಿದ್ದ 15ಕ್ಕೂ ಹೆಚ್ಚು ಮಂದಿ ಹಾಗೂ ಹಲವು ವಾಹನಗಳು ಕೂಡ ಮಣ್ಣಿನಡಿ ಸಿಲುಕಿಕೊಂಡಿದೆ. ಗುಡ್ಡ ಕುಸಿತದ ಪರಿಣಾಮ ರಸ್ತೆಯಲ್ಲಿ ವಾಹನ

ಅಂಕೋಲಾ ಹೆದ್ದಾರಿಯಲ್ಲಿ ಭೂಕುಸಿತ ಪ್ರಕರಣ| ಮೃತರ ಸಂಖ್ಯೆ 10ಕ್ಕೆ ಏರಿಕೆ| ಮುಂದುವರಿದ ರಕ್ಷಣಾ ಕಾರ್ಯ Read More »

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು

ಸಮಗ್ರ ನ್ಯೂಸ್: ಒಮಾನ್ ರಾಜಧಾನಿ ಮಸ್ಕತ್ನ ಶಿಯಾ ಮಸೀದಿಯ ಬಳಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾರೆ ಎಂದು ಒಮಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ. ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್

ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು Read More »