July 2024

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ – ಯು.ಟಿ‌ ಖಾದರ್

ಸಮಗ್ರ ನ್ಯೂಸ್: 16ನೇ ವಿಧಾನ ಸಭೆಯ ನಾಲ್ಕನೇ ಅಧಿವೇಶನ ಜುಲೈ 15ರಿಂದ 26ವರೆಗೂ ನಡೆಯಲಿದೆ. ಒಟ್ಟು ಒಂಬತ್ತು ದಿನಗಳ ಕಾಲ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಸ್ಪೀಕರ್‌ ಯು.ಟಿ.ಖಾದರ್‌ ತಿಳಿಸಿದ್ದಾರೆ. ಸಭೆಗೆ ಮೊದಲು ಬಂದವರನ್ನು ಮಾತ್ರ ಗುರುತಿಸುತ್ತೀರಿ ಎಂಬ ಅಪವಾದ ಇತ್ತು. ಈಗ ತಡವಾಗಿ ಹೋದವರನ್ನೂ ಗುರುತಿಸಲು ಸೂಚಿಸಿದ್ದೇನೆ. ದಿನಕ್ಕೆ ವಿಧಾನ ಸಭೆ ಒಳಗೆ ಎಷ್ಟು ಬಾರಿ ಒಳಗೆ ಬಂದರು, ಎಷ್ಟು ಬಾರಿ ಹೊರಗೆ ಹೋದರು ಎಂಬ ಮಾಹಿತಿ ಸಂಗ್ರಹ ಮಾಡುತ್ತೇವೆ. ಜನಪ್ರತಿನಿಧಿಗಳಿಗೆ ಈ ಬಾರಿ ಚೆಸ್ […]

ಜು.15ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ – ಯು.ಟಿ‌ ಖಾದರ್ Read More »

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕರ್ನಾಟಕ ಹೈಕೋರ್ಟ್‌ ಹೇರಿದ್ದ ಪವರ್ ಟಿವಿ ಪ್ರಸಾರ ನಿರ್ಬಂಧದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಇದು

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ Read More »

ನೆಲ್ಯಾಡಿ: ರಾ.ಹೆದ್ದಾರಿ 75ರಲ್ಲಿ ಭೀಕರ ಅಪಘಾತ| ಮಂಗಳೂರು ಮೂಲದ ಮೆಡಿಕಲ್ ರೆಪ್ರೆಸೆಂಟೇಟಿವ್ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಜು.12 ರಂದು ಮಧ್ಯಾಹ್ನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಕೊಲ್ಪೆಯಲ್ಲಿ ನಡೆದಿದೆ. ಮಂಗಳೂರು ಕೋಡಿಕ್ಕಲ್ ನಿವಾಸಿ, ಬೈಕ್ ಸವಾರ ಪ್ರಣಮ್ ಕೋಟ್ಯಾನ್ ಮೃತಪಟ್ಟ ದುರ್ದೈವಿ . ಮೆಡಿಕಲ್ ರೆಪ್ರಸೆಂಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಇವರು ಉಪ್ಪಿನಂಗಡಿಯಿಂದ ನೆಲ್ಯಾಡಿಗೆ ಹೋಗುತ್ತಿದ್ದ ವೇಳೆ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನಡುವೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ

ನೆಲ್ಯಾಡಿ: ರಾ.ಹೆದ್ದಾರಿ 75ರಲ್ಲಿ ಭೀಕರ ಅಪಘಾತ| ಮಂಗಳೂರು ಮೂಲದ ಮೆಡಿಕಲ್ ರೆಪ್ರೆಸೆಂಟೇಟಿವ್ ದುರ್ಮರಣ Read More »

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕರ್ನಾಟಕ ಹೈಕೋರ್ಟ್‌ ಹೇರಿದ್ದ ಪವರ್ ಟಿವಿ ಪ್ರಸಾರ ನಿರ್ಬಂಧದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಸೂಕ್ತ ಪರವಾನಗಿ ಇಲ್ಲದೆ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್‌ ಪ್ರಸಾರ ನಿರ್ಬಂಧ ಹೇರಿ ಆದೇಶ ಹೊರಡಿಸಿತ್ತು. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿತ್ತು. ಇದೀಗ ಈ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಇದು

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ/ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ Read More »

ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ IBX ಬೇಲಿಯಿಂದ ವಿದ್ಯುತ್ ಶಾಕ್| ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ‌ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ

ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ IBX ಬೇಲಿಯಿಂದ ವಿದ್ಯುತ್ ಶಾಕ್| ವಿದ್ಯಾರ್ಥಿ ಸ್ಥಳದಲ್ಲೇ ಸಾವು Read More »

ಕಾಪು ಗರುಡ ಗ್ಯಾಂಗ್ ಗೆ ಆರ್ಥಿಕ ನೆರವು| ಉಪ್ಪಿನಂಗಡಿಯ ಯುವತಿ ಈಗ ಉಡುಪಿ ಪೊಲೀಸರ ಅತಿಥಿ!!

ಸಮಗ್ರ ನ್ಯೂಸ್: ಉಡುಪಿಯ ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ. ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ

ಕಾಪು ಗರುಡ ಗ್ಯಾಂಗ್ ಗೆ ಆರ್ಥಿಕ ನೆರವು| ಉಪ್ಪಿನಂಗಡಿಯ ಯುವತಿ ಈಗ ಉಡುಪಿ ಪೊಲೀಸರ ಅತಿಥಿ!! Read More »

ಕುಕ್ಕೆ ಸುಬ್ರಹ್ಮಣ್ಯ: ಅಪಘಾತದಲ್ಲಿ ಸತ್ತ ನಾಗನಿಗೆ ಸಂಸ್ಕಾರ ನೀಡಲು ಹಿಂದೇಟು| ದೇವಸ್ಥಾನದ ಬಳಿ ಹಾವಿನ ಕಳೇಬರ ಇಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ನಾಗದೋಷ ಪರಿಹಾರ ಮಾಡುವ ಹೆಸರಾಂತ ಧಾರ್ಮಿಕ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯದ ಆಡಳಿತ ಕಚೇರಿ ಮುಂಭಾಗ ವ್ಯಕ್ತಿಯೊಬ್ಬರು ಸತ್ತ ನಾಗರ ಹಾವು ಇಟ್ಟು ಪ್ರತಿಭಟನೆಗೆ ಮುಂದಾದ ಘಟನೆ ಜು.11 ರಂದು ನಡೆದಿದೆ. ಕುಕ್ಕೆ ಬೈಪಾಸ್ ರಸ್ತೆಯಲ್ಲಿ ಯಾವುದೋ ವಾಹನದಡಿಗೆ ಬಿದ್ದು ನಾಗರ ಹಾವು ಸತ್ತು ಬಿದ್ದಿತ್ತು. ಇದನ್ನು ಗಮನಿಸಿದ ಗ್ರಾ.ಪಂ ಸದಸ್ಯ ರಾಜೇಶ್ ಎಂಬವರು ದೇಗುಲದ ಗಮನಕ್ಕೆ ತರಲು ಪ್ರಯತ್ನಿಸಿದ್ದರು ಎಂದು ತಿಳಿದು ಬಂದಿದೆ. ದೇಗುಲದ ಕಡೆಯಿಂದ ಸಕಾಲಕ್ಕೆ ಸ್ಪಂದನೆ ದೊರೆಯದ ಹಿನ್ನೆಲೆ ಆಕ್ರೋಶಕೊಂಡು ದೇವಸ್ಥಾನದ

ಕುಕ್ಕೆ ಸುಬ್ರಹ್ಮಣ್ಯ: ಅಪಘಾತದಲ್ಲಿ ಸತ್ತ ನಾಗನಿಗೆ ಸಂಸ್ಕಾರ ನೀಡಲು ಹಿಂದೇಟು| ದೇವಸ್ಥಾನದ ಬಳಿ ಹಾವಿನ ಕಳೇಬರ ಇಟ್ಟು ಪ್ರತಿಭಟನೆ Read More »

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣ/ ಇಂದು ಬಿಜೆಪಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಸಮಗ್ರ ನ್ಯೂಸ್‌: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಹಾಗೂ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿಯು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಸೇರಿದಂತೆ ಅನೇಕ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಸುಮಾರು 10 ಸಾವಿರ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರತಿಭಟನೆ ಸಂಬಂಧ ಶುಕ್ರವಾರ ಬೆಳಗ್ಗೆ ವಿಜಯೇಂದ್ರ, ಅಶೋಕ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನಿಂದ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬಹುಕೋಟಿ ಹಗರಣ/ ಇಂದು ಬಿಜೆಪಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ Read More »

ನೀಟ್‌ ಯುಜಿ ಪೇಪರ್‌ ಸೋರಿಕೆ ಪ್ರಕರಣ/ ವಿಚಾರಣೆಯನ್ನು ಜುಲೈ ೧೮ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಸಮಗ್ರ ನ್ಯೂಸ್‌: ನೀಟ್‌ – ಯುಜಿ 2024 ರಲ್ಲಿ ಪೇಪರ್ ಸೋರಿಕೆ ಮತ್ತು ಅಕ್ರಮಗಳ ಕುರಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 18 ಕ್ಕೆ ಮುಂದೂಡಿದೆ. ಕೆಲವು ಪಕ್ಷಗಳು ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸಲ್ಲಿಸಿದ ಅಫಿಡವಿಟ್‌ಗಳನ್ನು ಸ್ವೀಕರಿಸಿಲ್ಲ ಎಂದು ತಿಳಿಸಿದ್ದರಿಂದ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಈ ವಿಷಯವನ್ನು ಮುಂದೂಡಿದೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಜುಲೈ 8 ರ ಆದೇಶಕ್ಕೆ ಅನುಗುಣವಾಗಿ ಕೇಂದ್ರ ಮತ್ತು ಎನ್‌ಟಿಎ ತಮ್ಮ

ನೀಟ್‌ ಯುಜಿ ಪೇಪರ್‌ ಸೋರಿಕೆ ಪ್ರಕರಣ/ ವಿಚಾರಣೆಯನ್ನು ಜುಲೈ ೧೮ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌ Read More »

ಹೆಚ್ಚುತ್ತಿರುವ ಡೆಂಗ್ಯೂ ಜ್ವರ/ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಸಮಗ್ರ ನ್ಯೂಸ್‌: ಕರ್ನಾಟಕದಲ್ಲಿ ಡೆಂಗ್ಯೂ ಜ್ವರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಡೆಂಗ್ಯೂ ಜ್ವರವನ್ನು ಎದುರಿಸಲು ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೀಗಾಗಿ ಡೆಂಗ್ಯೂ ಜ್ವರದ ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಬಿಬಿಎಂಪಿ ಮತ್ತು ಡಿಎಚ್‌ಒ ಆರೋಗ್ಯ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ.ಮಾರ್ಗಸೂಚಿಗಳು ಹೀಗಿವೆ:

ಹೆಚ್ಚುತ್ತಿರುವ ಡೆಂಗ್ಯೂ ಜ್ವರ/ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ Read More »