July 2024

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ?

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ ನಡೆದಿದೆ. ನಿರಂತರ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಪುಳಿಕುಕ್ಕು ಸೇತುವೆ ಮತ್ತು ರೈಲು ಸೇತುವೆ ಮದ್ಯ ಭಾಗದಲ್ಲಿರುವ ಪೊದೆಯೊಂದರಲ್ಲಿ ಯುವಕನೋರ್ವ ಸಿಲುಕಿಕೊಂಡು ರಕ್ಷಣೆಗಾಗಿ ಕೂಗಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾತ್ರಿಯಿಂದಲೇ ಕೂಗಾಡುವ ಧ್ವನಿ ಕೇಳುತ್ತಿತ್ತು ಎಂದು […]

ಕಡಬ: ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿದ ಯುವಕನ ರಕ್ಷಣೆ| ತುಂಬಿ ಹರಿಯುತ್ತಿದ್ದ ನದಿಯಿಂದ ಬಚಾವಾಗಿದ್ದು ಹೇಗೆ? Read More »

ಅತ್ಯಾಚಾರದಿಂದ ಮಹಿಳೆಯನ್ನು ‌ರಕ್ಷಿಸಿದ ಬೀದಿನಾಯಿ!!

ಸಮಗ್ರ ನ್ಯೂಸ್: ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ವಿಶ್ವಾಸಕ್ಕೆ ಅನ್ವರ್ಥವಾಗಿರುವ ಶ್ವಾನಗಳು ತಮ್ಮ ಮಾಲೀಕನಾಗಿ ಎಂತಹ ತ್ಯಾಗಕ್ಕೂ, ಎಂತಹ ಅಪಾಯಗಳನ್ನು ಎದುರಿಸಲು ಕೂಡ ಹಿಂಜರಿಯುವುದಿಲ್ಲ. ಅಷ್ಟೇ ಅಲ್ಲದೆ ಬೀದಿ ನಾಯಿಗಳೂ ಮನುಷ್ಯನ ಸಹಾಯಕ್ಕೆ ಧಾವಿಸಿದ ಅದೆಷ್ಟೋ ನಿದರ್ಶನಗಳಿವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಕಾಮುಕನೊಬ್ಬನಿಂದ ಅತ್ಯಾಚಾರಕ್ಕೊಳಗಾಗುತ್ತಿದ್ದ ಮಹಿಳೆಯನ್ನು ಬೀದಿ ನಾಯಿಯೊಂದು ಕಾಪಾಡಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ಘಟನೆ ಜೂನ್‌ 30 ರಂದು ಮುಂಬೈನ ವಾಸಯಿಯಲ್ಲಿ ನಡೆದಿದ್ದು, ಇಲ್ಲಿನ ಮಾಣಿಕ್‌ಪುರ ಗಲ್ಲಿಯಲ್ಲಿ ನಡೆದುಕೊಂಡು

ಅತ್ಯಾಚಾರದಿಂದ ಮಹಿಳೆಯನ್ನು ‌ರಕ್ಷಿಸಿದ ಬೀದಿನಾಯಿ!! Read More »

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕೃಷ್ಣಾಪುರ 8ನೇ ಬ್ಲಾಕ್ ಬಳಿ ಮನೆಯಲ್ಲೇ ಭಾರಿ ಅಕ್ರಮ ಕಸಾಯಿಖಾನೆಯನ್ನು ನಡೆಸುತ್ತಿರುವುದು ಭಾನುವಾರ ಪತ್ತೆಯಾಗಿದೆ. ಸ್ಥಳದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಿರುವ ಪೊಲೀಸರು, ಗೋಮಾಂಸ ಹಾಗೂ ಅದರ ಸಾಗಣೆಗೆ ಬಳಸುತ್ತಿದ್ದ ಆಟೊರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಸುಸಜ್ಜಿತ ಕಾಂಕ್ರಿಟ್ ಮನೆಯೊಂದರಲ್ಲಿ ಜಾನುವಾರುಗಳನ್ನು ಕಡಿದು ಮಾಂಸ ತಯಾರಿಸಿ ಸ್ಥಳೀಯ ಹೋಟೆಲ್‌ಗಳೂ ಸೇರಿದಂತೆ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರು ನೀಡಿದ ಮಾಹಿತಿ

ಸುರತ್ಕಲ್: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ| 16 ಜಾನುವಾರುಗಳ ರಕ್ಷಣೆ| ಗೋಮಾಂಸ, ವಾಹನ ವಶ Read More »

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ದಿನಾಂಕ: 08/07/224 ರಂದು ರಜೆಯನ್ನು ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆ; ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್

ಸಮಗ್ರ ನ್ಯೂಸ್: ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಒಂದು ಶಾಕಿಂಗ್ ವರದಿಯನ್ನ ಬಿಡುಗಡೆ ಮಾಡಿದೆ. ಎಚ್‌ಐವಿ ಸೋಂಕಿನಿಂದ 47 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ 828 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ತ್ರಿಪುರಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ (TSACS) ಹಿರಿಯ ಅಧಿಕಾರಿ ಭಟ್ಟಾಚಾರ್ಜಿ, 220 ಶಾಲೆಗಳು, 24 ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಿಂದ ಚುಚ್ಚುಮದ್ದಿನ ಔಷಧಿಗಳನ್ನ ತೆಗೆದುಕೊಳ್ಳುತ್ತಿದ್ದ ವಿದ್ಯಾರ್ಥಿಗಳನ್ನ ಗುರುತಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಐದರಿಂದ ಏಳು ಹೊಸ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ತ್ರಿಪುರಾ ಪತ್ರಕರ್ತರ

ತ್ರಿಪುರಾದಲ್ಲಿ 47 ವಿದ್ಯಾರ್ಥಿಗಳು ಏಡ್ಸ್ ಗೆ ಬಲಿ| 828 ವಿದ್ಯಾರ್ಥಿಗಳಿಗೆ ಪಾಸಿಟಿವ್ Read More »

ನಾಪತ್ತೆಯಾಗಿದ್ದ ‌ಧ.ಗ್ರಾ.ಯೋ ಸೇವಾಪ್ರತಿನಿಧಿ ಶವವಾಗಿ ಪತ್ತೆ| ಆರೋಪಿ ಬಂಧನ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು ಬಂಧಿಸಲಾಗಿದೆ. ಪೂಜಾ ಜೂ.30 ರಂದು ನಾಪತ್ತೆಯಾಗಿದ್ದು, ಶವವಾಗಿ ಪತ್ತೆಯಾಗಿದ್ದಾರೆ. ಈ ಪ್ರಕರಣದ ತನಿಖೆ ಆಗುಂಬೆ ಪೊಲೀಸ್ ಠಾಣೆ ಪಿ ಎಸ್ ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ನಡೆದಿದ್ದು, ನಾಲೂರು ಸಮೀಪದ ಮಣಿ ಎಂಬ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿ

ನಾಪತ್ತೆಯಾಗಿದ್ದ ‌ಧ.ಗ್ರಾ.ಯೋ ಸೇವಾಪ್ರತಿನಿಧಿ ಶವವಾಗಿ ಪತ್ತೆ| ಆರೋಪಿ ಬಂಧನ Read More »

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ(ಜು.7) ಬೆಳಗ್ಗೆ ಪುತ್ತೂರು ತಾಲೂಕಿನ ಆರ್ಯಾಪು ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಶ್ವನಾಥ (32) ಆತ್ಮಹತ್ಯೆ ಮಾಡಿಕೊಂಡಾತ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿದ್ದಾರೆ.

ಪುತ್ತೂರು: ಒಂಟಿಯಾಗಿ ವಾಸಿಸುತ್ತಿದ್ದ ಯುವಕ ಆತ್ಮಹತ್ಯೆ Read More »

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ

ಸಮಗ್ರ ನ್ಯೂಸ್: 16 ಬಾರಿಯ ವಿಶ್ವ ಚಾಂಪಿಯನ್, WWE ದಂತಕತೆಯಾದ ಜಾನ್ ಸೀನ ತಮ್ಮ‌ ರಸ್ಲಿಂಗ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. WWE ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಲಾಗಿರುವ ವಿಡಿಯೊದಲ್ಲಿ ಜಾನ್ ಕುಸ್ತಿಯ ಅಖಾಡಕ್ಕೆ ನಿವೃತ್ತಿ ಘೋಷಿಸಿದ್ದಾರೆ. 2025ರಲ್ಲಿ ಅವರು WWE ಕ್ರೀಡಾ ಪ್ರಕಾರಕ್ಕೆ ವಿದಾಯ ಹೇಳಲಿದ್ದಾರೆ. WWEಗೆ ಅಚ್ಚರಿಯ ವಿದಾಯ ಘೋಷಿಸಿರುವ ಜಾನ್ ಸೀನ, “ಇಂದು ರಾತ್ರಿ ನಾನು WWEಗೆ ನಿವೃತ್ತಿ ಘೋಷಿಸುತ್ತಿದ್ದೇನೆ” ಎಂದು ವಿಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಜಾನ್ ಅವರ ವಿದಾಯವು ಅವರ

ಕುಸ್ತಿ‌ ಅಖಾಡಕ್ಕೆ ವಿದಾಯ ಘೋಷಿಸಿದ WWE ರೆಸ್ಲರ್ ಜಾನ್ ಸೀನ Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ಈ ವಾರ ಬುಧ ಮತ್ತು ಶುಕ್ರರು ತಮ್ಮ ಸ್ಥಾನಗಳನ್ನು ಬದಲಿಸಲಿದ್ದು, ವಿವಿಧ ರಾಶಿಗಳ ಮೇಲೆ ಪ್ರಭಾವವನ್ನು ಬೀರಲಿವೆ. ಕೆಲವು ರಾಶಿಗಳಿಗೆ ಶುಭವನ್ನೂ, ಮತ್ತು ಕೆಲವು ರಾಶಿಗಳಿಗೆ ಅಶುಭ ಫಲವೂ ಇರಲಿದೆ. ಈ ವಾರ ನಿಮ್ಮ ರಾಶಿಗಳ ಫಲಾಫಲ ಏನು ಎಂಬುದನ್ನು ತಿಳಿಯೋಣ… ಮೇಷ ರಾಶಿ:ಈ ವಾರ ಈ ರಾಶಿಯವರಿಗೆ ಶುಭ. ರಾಶಿಯ ಅಧಿಪತಿಯಾದ ಕುಜನು ದ್ವಿತೀಯಸ್ಥಾನಕ್ಕೆ ಚಲಿಸುವನು. ಗುರುವಿನ ಜೊತೆ ಇರುವ ಕಾರಣ ಮಿತ್ರನ ಮನೆಯೂ ಆದ ಕಾರಣ ವಾಹನದಿಂದ ಶತ್ರುವಿನಿಂದ ಹಣ ಸಿಗುವ

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಗೋಚಾರಫಲ Read More »

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಈ ಹಿಂದೆ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಮತ್ತು ಪಾನಿಪುರಿ ಬ್ಯಾನ್ ವಿಚಾರ ಹೆಚ್ಚು ಸದ್ದು ಮಾಡಿತ್ತು. ಆದರೆ ಇದೀಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ತೀರ್ಮಾನ ಮಾಡಲಾಗಿದ್ದು, ಶೀಘ್ರವೇ ಬ್ಯಾನ್ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಸಾಧ್ಯತೆ ಇದೆ. ಬೆಂಗಳೂರು

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್| ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧಾರ..! Read More »