July 2024

ಕೊಡಗು ಪ್ರವಾಸಕ್ಕೆ ತೆರಳುವವರಿಗೆ ಶಾಕ್| ಜಲಪಾತಗಳಿಗೆ ಇಳಿಯದಂತೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಸಮಗ್ರ ನ್ಯೂಸ್: ಕೊಡಗು‌ ಜಿಲ್ಲೆಯಲ್ಲಿ ಮಳೆಗಾಲ ಬಂತೆಂದರೆ ಸಾಕು ಅತ್ಯದ್ಭುತ ಲೋಕವೇ ಸೃಷ್ಟಿಯಾಗುತ್ತದೆ. ಹತ್ತಾರು ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತವೆ. ನದಿ-ತೊರೆಗಳು ತುಂಬಿ ಹರಿಯುತ್ತವೆ. ಇಂತಹ ಆಹ್ಲಾದಕರ ವಾತಾವರಣದಲ್ಲಿ ಜಲಪಾತಗಳಿಗೆ ಇಳಿದು ಮೇಲಿನಿಂದ ಧುಮ್ಮಿಕ್ಕುವ ನೀರಿಗೆ ಮೈಯೊಡ್ಡಿ ಸ್ನಾನ ಮಾಡುವುದು ಅಂದರೆ ಎಲ್ಲರಿಗೂ ಖುಷಿ. ಹಾಗಾಗಿ ಜಿಲ್ಲೆಗೆ ಆಗಮಿಸುವ ಬಹುತೇಕ ಪ್ರವಾಸಿಗರು ಗ್ರಾಮೀಣ ಭಾಗದಲ್ಲಿರುವ ಜಲಪಾತಗಳಿಗೆ ಇಳಿದು ಎಂಜಾಯ್ ಮಾಡುತ್ತಾರೆ. ಆದ್ರೆ, ಇದೀಗ ಕೊಡಗು ಜಿಲ್ಲಾಡಳಿತ ಪ್ರವಾಸಿಗರ ಈ ಎಂಜಾಯ್​ಮೆಂಟ್​ಗೆ ತಣ್ಣೀರು ಹಾಕಿದೆ. ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು […]

ಕೊಡಗು ಪ್ರವಾಸಕ್ಕೆ ತೆರಳುವವರಿಗೆ ಶಾಕ್| ಜಲಪಾತಗಳಿಗೆ ಇಳಿಯದಂತೆ ನಿರ್ಬಂಧ ಹೇರಿದ ಜಿಲ್ಲಾಡಳಿತ Read More »

ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ| ಜಿಲ್ಲೆಯ ಈ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಜು.5 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಬೈಂದೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕುಂದಾಪುರ ಎಸಿ ರಶ್ಮಿ ಎಸ್‌. ಕುಂದಾಪುರ ಆದೇಶಿಸಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಕೆಲವು ದಿನಗಳಿಂದಲೂ ಬಾರೀ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಜುಲೈ 5 ರಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದಿರುವ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ

ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ| ಜಿಲ್ಲೆಯ ಈ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಜು.5 ರಂದು ರಜೆ ಘೋಷಣೆ Read More »

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರ ಕರ್ನಾಟಕದ ಪ್ರತಿಷ್ಠಿತ ರೋಟರಿ ಕ್ಲಬ್ ಆದ ಹುಬ್ಬಳ್ಳಿ ಮಿಡ್‌ಟೌನ್‌ನ 2024-25ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೂಲತಃ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ದರ್ಖಾಸ್ತು ಸಂಜೀವ ಶೆಟ್ಟಿ ಮತ್ತು ಶಶಿಕಲಾ ಶೆಟ್ಟಿ ಇವರ ಪುತ್ರ ಹುಬ್ಬಳ್ಳಿಯ ಗ್ಲೋಬಲ್ ಮೀಡಿಯಾದ ಪಾಲುದಾರರಾಗಿದ್ದಾರೆ.

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್‌ನ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಆಯ್ಕೆ Read More »

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಯಂತ್ರ ಲೋಕಾರ್ಪಣೆ

ಸಮಗ್ರ ನ್ಯೂಸ್: ಕೊಡಗಿನ ಜನತೆಯ ಬಹುಕಾಲದ ಬೇಡಿಕೆ ನನಸಾಗುವ ಸಮಯ. ಆಧುನಿಕ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಕೆಲವೇ ದಿನಗಳಲ್ಲಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ. ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕೊಡಗು ಜಿಲ್ಲೆಯ ಜನತೆಯ ದಶಕಗಳ ಬೇಡಿಕೆಯಾಗಿದ್ದ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (ಎಂ.ಆರ್.ಐ) ಯಂತ್ರವು ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಡಾ. ಮಂತರ್ ಗೌಡ ರವರ ವಿಶೇಷ ಪ್ರಯತ್ನದ ಮೂಲಕ ಕೊಡಗು

ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಎಂಆರ್ ಐ ಯಂತ್ರ ಲೋಕಾರ್ಪಣೆ Read More »

ಹವಾಮಾನ ವರದಿ| ವಾರಾಂತ್ಯದಲ್ಲಿ ಕರಾವಳಿ,‌ ಮಲೆನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ| ಜು.5ರಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 5, 6 , 7 ಮತ್ತು 8ರಂದು 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ

ಹವಾಮಾನ ವರದಿ| ವಾರಾಂತ್ಯದಲ್ಲಿ ಕರಾವಳಿ,‌ ಮಲೆನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ| ಜು.5ರಿಂದ ಭಾರೀ ಮಳೆ ಮುನ್ಸೂಚನೆ Read More »

ಇದು ವಿಶ್ವದ ಮೊದಲ ಪ್ರಕರಣ| ಮೆಟ್ಟಿಲುಗಳಿಂದ‌ ಜಿಗಿದು ರೋಬೋಟ್ ಆತ್ಮಹತ್ಯೆ!!

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ಜನರು ಹೆಚ್ಚಾಗಿ ಆತ್ಮಹತ್ಯೆಯನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು. ಆದರೆ ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ ಆದರೆ ಇಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಹೊಸ ಕೇಸ್‌ ಕೇಳಿಬಂದಿದೆ. ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆಗೆ ಶರಣಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್​ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್​ನ ಭಾಗಗಳನ್ನು ಸಂಗ್ರಹಿಸಲಾಗಿದೆ. ಮತ್ತು

ಇದು ವಿಶ್ವದ ಮೊದಲ ಪ್ರಕರಣ| ಮೆಟ್ಟಿಲುಗಳಿಂದ‌ ಜಿಗಿದು ರೋಬೋಟ್ ಆತ್ಮಹತ್ಯೆ!! Read More »

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಂಚಿಯ ರಾಜಭವನದಲ್ಲಿ ಗುರುವಾರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೊರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೆನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ Read More »

ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್| ಜು.18ರವರೆಗೆ ಜೈಲೂಟ ಖಾಯಂ

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ಇದೀಗ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ದರ್ಶನ ನಟ ಪವಿತ್ರಗೌಡ ಮತ್ತು ಇತರರನ್ನು ಆರ್ಥಿಕ ಅಪರಾಧಗಳ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಪರಪ್ಪನ ಅಗ್ರಹಾರ ಹಾಗೂ

ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್| ಜು.18ರವರೆಗೆ ಜೈಲೂಟ ಖಾಯಂ Read More »

ಜು.5 -6 ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ| ಹಲವು‌ ಕಾರ್ಯಕ್ರಮಗಳಲ್ಲಿ ಭಾಗಿ

ಸಮಗ್ರ ನ್ಯೂಸ್: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜುಲೈ 5 ಮತ್ತು 6ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶುಕ್ರವಾರ ಬೆಳಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಸರ್ಕ್ಯೂಟ್ ಹೌಸ್‌ಗೆ ತೆರಳುವರು. 10:30ಕ್ಕೆ ಜಿಪಂ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ, ಸಂಜೆ 4ಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಸಭೆ ನಡೆಸುವರು. ಸಂಜೆ 6ಕ್ಕೆ ಸರ್ಕ್ಯೂಟ್ ಹೌಸ್‌ನಿಂದ ಬಿಜೈ ಚರ್ಚ್ ಸರ್ಕಲ್‌ವರೆಗಿನ

ಜು.5 -6 ದ.ಕ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರವಾಸ| ಹಲವು‌ ಕಾರ್ಯಕ್ರಮಗಳಲ್ಲಿ ಭಾಗಿ Read More »

ಕುಮಾರಸ್ವಾಮಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದ ಮೋದಿ| ಏನದು ಹೊಸ ಹೊಣೆಗಾರಿಕೆ?

ಸಮಗ್ರ ನ್ಯೂಸ್: ಕೇಂದ್ರ ಸಂಪುಟದಲ್ಲಿ ಉಕ್ಕು, ಭಾರೀ ಕೈಗಾರಿಕೆಯ ಸಚಿವರಾಗಿ ಕಾರ್ಯಭಾರ ಆರಂಭಿಸಿರುವ ಎಚ್.ಡಿ.ಕುಮಾರಸ್ವಾಮಿ, ಅಲ್ಪ ಕಾಲದಲ್ಲಿಯೇ ಪ್ರಧಾನಿ ಮನ ಗೆಲ್ಲಲು ಯಶಸ್ವಿಯಾದಂತಿದೆ. ಏಕೆಂದರೆ, ಪ್ರಧಾನಿ ಎಲ್ಲ ಸಚಿವರಿಗಿಂತ ಕುಮಾರಣ್ಣನ ಮೇಲೆ ಹೆಚ್ಚು ಒಲವು ತೋರುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಈಗಿರುವ ಜವಾಬ್ದಾರಿಯೊಂದಿಗೆ ಮತ್ತೊಂದು ಕಾರ್ಯಾಭಾರವನ್ನು ಹೆಗಲಿಗೆ ಹಾಕಿದ್ದಾರೆ. ಹಣಕಾಸು ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಮಿತಿಗೆ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಎರಡು ಸ್ಥಾನ ಗೆದ್ದಿದ್ದರೂ ಮೋದಿ ಮತ್ತು ಅಮಿತ್ ಶಾ ಅವರ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗಿರುವ ಕುಮಾರಸ್ವಾಮಿ ಸಂಪುಟ ಆರ್ಥಿಕ

ಕುಮಾರಸ್ವಾಮಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ನೀಡಿದ ಮೋದಿ| ಏನದು ಹೊಸ ಹೊಣೆಗಾರಿಕೆ? Read More »