July 2024

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು, ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಬಾರಿ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು […]

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ Read More »

ನಿಮಗೆ ಹೀಗಾಗುತ್ತಿದ್ದರೆ ನಿಮ್ಮ ಮೆದುಳು ದುರ್ಬಲವಾಗಿದೆ ಎಂದರ್ಥ!!

ಸಮಗ್ರ ಡಿಜಿಟಲ್ ಡೆಸ್ಕ್: ಮೆದುಳು ಮಾನವ ದೇಹದಲ್ಲಿ ಒಂದು ಪ್ರಮುಖ ಅಂಗವಾಗಿದೆ. ವಯಸ್ಕ ಮಾನವ ಮೆದುಳು ಸರಾಸರಿ 1.5 ಕೆಜಿ (3.3 ಪೌಂಡ್) ತೂಕವಿರುತ್ತದೆ. ಪುರುಷರಲ್ಲಿ ಸರಾಸರಿ ತೂಕವು 1370 ಗ್ರಾಂ ಮತ್ತು ಮಹಿಳೆಯರಲ್ಲಿ 1200 ಗ್ರಾಂ. ಇರುತ್ತದೆ. ಆಲೋಚನೆಯೊಂದಿಗೆ, ಇತರರಿಗೆ ಸಲಹೆ ನೀಡುವಲ್ಲಿ ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ನಾವು ಒಂದು ಹೆಜ್ಜೆ ಮುಂದೆ ಹೋದರೆ, ಅದು ನಮ್ಮ ಮೆದುಳಿನ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಮನಸ್ಸು ಸರಿಯಾಗಿ ಕೆಲಸ ಮಾಡದಿದ್ದರೆ, ಅನೇಕ ಸಮಸ್ಯೆಗಳು ಉಂಟಾಗುತ್ತವೆ ಎಂದು ತಜ್ಞರು

ನಿಮಗೆ ಹೀಗಾಗುತ್ತಿದ್ದರೆ ನಿಮ್ಮ ಮೆದುಳು ದುರ್ಬಲವಾಗಿದೆ ಎಂದರ್ಥ!! Read More »

ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್

ಸಮಗ್ರ ನ್ಯೂಸ್: ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ ಅವರು ಕುಂಕುಮ ಇಟ್ಟಿರುವ ಸುದ್ದಿ ಇದೀಗ ಭಾರೀ ವೈರಲ್ ಆಗುತ್ತಿದೆ. ಮೊನ್ನೇ ಶ್ರಾವಣ ಮಾಸದ ಶುಕ್ರವಾರದಂದು ಮೈಸೂರಿನ ಚಾಮುಂಡೇಶ್ವರಿ ಗರ್ಭಗುಡಿಯಲ್ಲೇ ಎಲ್ಲರ ಸಮ್ಮುಖದಲ್ಲೇ ಸಂಸದರು, ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು, ಇದೀಗ ಇವರಿಬ್ಬರ ಫೋಟೋ ಭಾರೀ ವೈರಲ್ ಆಗಿದೆ. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ನಾಮಪತ್ರದ

ಮಹಿಳಾಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಸದ ಸುನೀಲ್ ಬೋಸ್: ಎಲ್ಲೆಡೆ ವೈರಲ್ Read More »

ಪ್ಯಾರಿಸ್ ಒಲಿಂಪಿಕ್ಸ್ 2024| ಕಂಚು ಗೆದ್ದು ಪದಕ ಖಾತೆ ತೆರೆದ‌ ಭಾರತ| 12 ವರ್ಷಗಳ ಬಳಿಕ ಶೂಟಿಂಗ್ ನಲ್ಲಿ‌ ಪದಕ ಗೆದ್ದ ಮನುಬಾಕರ್

ಸಮಗ್ರ ನ್ಯೂಸ್: ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್‌ನ ಶೂಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಮನು ಭಾಕರ್ ಇತಿಹಾಸವನ್ನು ಬರೆದಿದ್ದಾರೆ. ಹರಿಯಾಣದ 22 ವರ್ಷ ವಯಸ್ಸಿನ ಅವರು 10 ಮೀಟರ್ ಏರ್‌ನಲ್ಲಿ ಮೂರನೇ ಸ್ಥಾನವನ್ನು ಗಳಿಸಿದ ನಂತರ ಕ್ರೀಡಾಕೂಟದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಆಗಿದ್ದಾರೆ. ಫ್ರೆಂಚ್ ರಾಜಧಾನಿಯ ಚಟೌರೊಕ್ಸ್ ಶೂಟಿಂಗ್ ಸೆಂಟರ್‌ನಲ್ಲಿ ಪಿಸ್ತೂಲ್ ಫೈನಲ್ ಪಂದ್ಯ ನಡೆಯಿತು. ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರತಿಭಾವಂತ ಶೂಟರ್‌ಗಳಲ್ಲಿ ಒಬ್ಬರಾಗಿರುವ ಮನು, ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಮೂಲಕ

ಪ್ಯಾರಿಸ್ ಒಲಿಂಪಿಕ್ಸ್ 2024| ಕಂಚು ಗೆದ್ದು ಪದಕ ಖಾತೆ ತೆರೆದ‌ ಭಾರತ| 12 ವರ್ಷಗಳ ಬಳಿಕ ಶೂಟಿಂಗ್ ನಲ್ಲಿ‌ ಪದಕ ಗೆದ್ದ ಮನುಬಾಕರ್ Read More »

ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ..

ಸಮಗ್ರ ನ್ಯೂಸ್: ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಇಂದು ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಂದು ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ. ಬಟ್ಟೆಯಿಂದ ಒರೆಸಿಕೊಂಡರು ರಕ್ತ ಕಡಿಮೆಯಾಗಲಿಲ್ಲ. ಸುದ್ದಿಗೋಷ್ಠಿ ಅರ್ಧಕ್ಕೆ ನಿಲ್ಲಿಸಿ ತಕ್ಷಣ ಅವರನ್ನು ನಿಖಿಲ್ ಕುಮಾರಸ್ವಾಮಿ ಆಸ್ಪತ್ರೆಗೆ ಕರೆದುಕೊಂಡು

ಸುದ್ದಿಗೋಷ್ಠಿ ನಡೆಸುವಾಗ ಕೇಂದ್ರ ಸಚಿವ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ.. Read More »

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಎಲ್ಲಾ ನದಿಗಳು ಕಾಲುವೆಗಳು ಕೆರೆಕಟ್ಟೆಗಳು ತುಂಬಿ ತುಳುಕಿವೆ. ಅಲ್ಲಲ್ಲಿ ಗುಡ್ಡ ಬೆಟ್ಟಗಳು ಕುಸಿದ ಪರಿಣಾಮ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ನಡುವಿನ ಪ್ರಯಾಣ ಕಡಿತಗೊಳ್ಳುತ್ತಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ ನಿರಂತರ ಮಳೆಗೆ ಜಿಲ್ಲೆಯ ಜೀವನದಿ ಹೇಮಾವತಿ ಸೇರಿ ನದಿ ತೊರೆಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಈ ನಡುವೆ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಶುಕ್ರವಾರ ಸಂಜೆ

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಈ ವಾರ ನಿಮ್ಮ ರಾಶಿಗಳ ಗೋಚಾರಫಲ ಏನು? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ಇಲ್ಲಿದೆ ಸಂಪೂರ್ಣ ಮಾಹಿತಿ… ಮೇಷ‌ರಾಶಿ:ಸುಖವಾಗಿ ಬಾಳಬೇಕಾದರೆ ಗುರುಕಟಾಕ್ಷ ಇರಲೇಬೇಕು. ಸಾಧನೆ ಮಾಡಬೇಕಾದರೆ ಸಂಕಲ್ಪ, ಮನಶ್ಶಾಂತಿ ಇರಬೇಕು. ನಾನು ಕೆಲಸವನ್ನು ಮಾಡಿಯೇ ತೀರುತ್ತೇನೆ ಎಂಬ ಛಲವೂ ಇರಬೇಕು. ಇದರೊಂದಿಗೆ ಆರೋಗ್ಯವು ನಮ್ಮನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್

ಸಮಗ್ರ ನ್ಯೂಸ್: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು ಶವವನ್ನು ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿಯ ಪೊದೆಗಳಲ್ಲಿ ಎಸೆದಿರುವ ಹೀನ ಕೃತ್ಯ ಮುಂಬೈನಲ್ಲಿ ನಡೆದಿದೆ. ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಅವರು ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಈ ವೇಳೆ ದೇಹದ ಮೇಲೆ ಅನೇಕ ಗಾಯದ ಗುರುತುಗಳು ಆಗಿದ್ದವು. ಅದಲ್ಲದೆ,

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್ Read More »

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಾಹಿತನಾಗಿರುವ ಅಮ್ಟಾಡಿ ನಿವಾಸಿ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಯ ಕುರಿತು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷದಲ್ಲಿ 2 ಬಾರಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್ Read More »