July 2024

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ

ಸಮಗ್ರ ನ್ಯೂಸ್: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ […]

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ Read More »

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಜಿರೆಯಿಂದ ಮುಂಡಾಜೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಸೀಟು ಕಾಡು ಎಂಬಲ್ಲಿ ಬೊಲೆರೋ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಘಟನೆ ಜು.27ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ಮಗಳಾದ ಅನರ್ಘ್ಯ(13)ಳನ್ನು ಕೂರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದಾಗ ಕುಡಿದ ಮತ್ತಿನಲ್ಲಿ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ತನ್ನ ವಾಹನದಲ್ಲಿ

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು Read More »

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್

ಸಮಗ್ರ ನ್ಯೂಸ್: ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದನ್ನು ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್ Read More »

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು?

ಸಮಗ್ರ ನ್ಯೂಸ್: ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಸಂತಸಗೊಂಡಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಮಾಡುವವರೂ ಆಭರಣ ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಆಷಾಢ ಇರುವುದರಿಂದ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಆದರೆ ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಮದುವೆಯ ಶುಭ ಕಾರ್ಯಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತವೆ. ಶ್ರಾವಣ ಮಾಸದ ನಂತರ ಭಾದ್ರಪದ ಆಶ್ವಿಯುಜ ಮಾಸದಲ್ಲಿ ಅನೇಕ ಹಬ್ಬಗಳು

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು? Read More »

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ

ಸಮಗ್ರ ನ್ಯೂಸ್‌: ನ್ಯಾಷನಲ್ ಇನ್ಸಿಟ್ಯೂಷನ್ ಫಾರ್ ಟ್ರಾನ್ಸಾರ್ಮಿಂಗ್ ಇಂಡಿಯಾ (NITI ಆಯೋಗ್) ನ ಒಂಬತ್ತನೇ ಆಡಳಿತ ಮಂಡಳಿ ಸಭೆಯು ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. NITI ಆಯೋಗ್‌ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಒಕ್ಕೂಟದ ಲೆಫ್ಟಿನೆಂಟ್ ಗವರ್ನ‌ರ್ಗಳನ್ನು ಒಳಗೊಂಡಿದೆ. ಪ್ರಾಂತ್ಯಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳು ಒಳಗೊಂಡಿದ್ದಾರೆ.ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ Read More »

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಎರಡು ವರ್ಷಗಳ ನಂತರ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಕೊಡಗು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ Read More »

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ನಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಪಾನ ಮಾಡಲು ಉತ್ತೇಜಿಸುವ ಪೋಸ್ಟರ್ ಹರಿದಾಡುತ್ತಿರುವ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ ಬಾರ್ ಮಾಲೀಕರ ವಿರುದ್ಧ FIR ದಾಖಲಿಸಿದೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರಿಂದ ವಿಧ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ಈ ಬಗ್ಗೆ ಎಚ್ಚೆತ್ತ ಪೋಲಿಸ್ ಇಲಾಖೆಯ ಸೂಚನೆಯ ಮೇರೆಗೆ ಹಾಗೂ ಅಬಕಾರಿ ಇಲಾಖೆ ಕರ್ನಾಟಕ ಅಬಕಾರಿ

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್ Read More »

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಶಾಹಿಲ್ ಮಂಚಿಲ ನೇಮಕಗೊಂಡಿದ್ದಾರೆ. ಎನ್‌ಎಸ್ ಯುಐ ಉಸ್ತುವಾರಿಗಳಾದ ಜಾಕಿರ್ ಹುಸೇನ್ ರವರು ಶಾಹುಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ Read More »

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ರೈಲು ಹಳಿಯ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ- ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮಣ್ಣು ಕುಸಿದಿದೆ. ನಿರಂತರ ಮಳೆಯಿಂದಾಗಿ ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾದ ಪರಿಣಾಮ ಮಂಗಳೂರು-ಬೆಂಗಳೂರು ನಡುವಿನ ರೈಲು ಶುಕ್ರವಾರ ಸಂಜೆ ಸ್ವಲ್ಪ ಹೊತ್ತು ಸ್ಥಗಿತಗೊಂಡಿತು. ನಂತರ ಬದಲಿ ಮಾರ್ಗದ ಮೂಲಕ ಸಾಗಿದವು. ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್ ಈ ಘಟನೆಯಿಂದಾಗಿ ವಾಪಸಾಯಿತು. ನಂತರ ಕಾರವಾರ, ಮಡಗಾಂವ್‌ ಜಂಕ್ಷನ್‌, ಕುಳೆಮ್‌, ಕ್ಯಾಸಲ್‌ರಾಕ್‌,

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ Read More »

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ?

ಸಮಗ್ರ ನ್ಯೂಸ್: ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್ ಮಾಂಸ ನಾಯಿ ಮಾಂಸ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಯಶವಂತಪುರಕ್ಕೆ ಆಗಮಿಸಿದ ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಒಂದೆರಡು ಬಾಕ್ಸ್‌ಗಳನ್ನು ತೆರೆದು

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ? Read More »